ಹನೂರು:ಸಂಬಂಧಿಕರೊಬ್ಬರ ಶವ ಸಂಸ್ಕಾರ ಮುಗಿಸಿಕೊಂಡು ವಾಪಸ್​ ಆಗುತ್ತಿದ್ದಾಗ ಮಾರ್ಗ ಮಧ್ಯೆ ಭಾರೀ ದುರಂತ ಸಂಭವಿಸಿದ್ದು, 40ಕ್ಕೂ ಹೆಚ್ಚು ಜನರು ಆಸ್ಪತ್ರೆ ಸೇರಿದ್ದಾರೆ.
ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಹುತ್ತೂರಿನಿಂದ ಶಾಗ್ಯ ಗ್ರಾಮಕ್ಕೆ ಶವ ಸಂಸ್ಕಾರಕ್ಕೆ ತೆರಳಿದ್ದ ಜನರು ಶನಿವಾರ ಮಧ್ಯಾಹ್ನ ಈಚರ್ ವಾಹನದಲ್ಲಿ ವಾಪಸ್​ ಆಗುತ್ತಿದ್ದರು. ಈ ವೇಳೆ ಶಾಗ್ಯ ಬಳಿಯೇ ವಾಹನ ಪಲ್ಟಿಯಾಗಿದ್ದು, ಬಹುತೇಕ ಪ್ರಯಾಣಿಕರ ಸ್ಥಿತಿ ಗಂಭೀರವಾಗಿದೆ.
ಅಪಘಾತದಲ್ಲಿ ತೀವ್ರ ಗಾಯಗೊಂಡವರನ್ನು ಕೊಳ್ಳೇಗಾಲ ಆಸ್ಪತ್ರೆಗೆ ದಾಖಲಿಸಲಾಗಿದೆ. ಸಣ್ಣಪುಟ್ಟ ಗಾಯಗೊಂಡವರನ್ನು ಹನೂರು ಆಸ್ಪತ್ರೆಗೆ ರವಾನಿಸಲಾಗಿದೆ.
ವಾಟ್ಸ್​ಆ್ಯಪ್​ ವಿಡಿಯೋ ಕರೆ ಮಾಡಿದ್ದ ಯುವತಿ ಬೆತ್ತಲಾಗಿ ನಿಂತಿದ್ದಳು! ಮುಂದೆ ಆಗಿದ್ದೆಲ್ಲವೂ ಅವಾಂತರ

ಗಂಡನ ಆಟೋದಲ್ಲಿ ಸುತ್ತುತ್ತಾಳೆ, ಕ್ಷಣಾರ್ಧದಲ್ಲಿ ಲಕ್ಷ-ಲಕ್ಷ ಹಣ ತರ್ತಾಳೆ! ಬೆಚ್ಚಿಬೀಳಿಸುತ್ತೆ ಈ ದಂಪತಿಯ ರಹಸ್ಯ

ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
Sign in to your account
Please enter an answer in digits:four − four =
Remember me
