ವಿಜಯಪುರ:ಇಂದು ಎರಡು ಭೀಕರ ಅಪಘಾತ ನಡೆದ ಬೆನ್ನಿಗೇ ಇನ್ನೊಂದು ಅಪಘಾತದ ಸುದ್ದಿ ಕೇಳಿಬಂದಿದ್ದು, ಇಬ್ಬರು ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ಮತ್ತೊಬ್ಬರಿಗೆ ಗಾಯವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.
ಇದನ್ನೂ ಓದಿ:ಭೀಕರ ಅಪಘಾತ: ಬಾಲಕ ಸೇರಿ ಆರು ಜನರ ದಾರುಣ ಸಾವು; ಹತ್ತು ಮಂದಿಗೆ ಗಂಭೀರ ಗಾಯ
ವಿಜಯಪುರ ಜಿಲ್ಲೆ ಮುದ್ದೇಬಿಹಾಳ ತಾಲೂಕಿನ ಕವಡಿಮಟ್ಟಿ ಗ್ರಾಮದ ಬಳಿ ಈ ಅಪಘಾತ ಸಂಭವಿಸಿದೆ. ನಾಲತವಾಡ ನಿವಾಸಿಗಳಾದ ಸಂಗಪ್ಪ ಪೂಜಾರಿ (30) ಹಾಗೂ ಚಂದ್ರಶೇಖರ ತಾಳಿಕೋಟಿ (23) ಸ್ಥಳದಲ್ಲೇ ಮೃತಪಟ್ಟಿದ್ದು, ಗಾಯಗೊಂಡ ಕಿಶೋರ ತಡಸದ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.
ಇದನ್ನೂ ಓದಿ:ಲಾರಿ, ಆಟೋಗಳ ನಡುವೆ ಭೀಕರ ಅಪಘಾತ; 6 ಮಂದಿ ಮೃತ್ಯು
ಎರಡು ಬೈಕ್​ಗಳ ಮುಖಾಮುಖಿ ಡಿಕ್ಕಿಯಾಗಿ ಈ ಅಪಘಾತ ಸಂಭವಿಸಿದೆ. ಒಂದು ಬೈಕ್ ಸಂಪೂರ್ಣ ಜಖಂಗೊಂಡಿದೆ. ಮುದ್ದೇಬಿಹಾಳ ಪೊಲೀಸ್​ ಠಾಣೆ ವ್ಯಾಪ್ತಿಯಲ್ಲಿ ಈ ಅಪಘಾತ ಸಂಭವಿಸಿದ್ದು, ಪ್ರಕರಣ ದಾಖಲಾಗಿದೆ.
ಪಿಕ್​ನಿಕ್​ಗೆ ತೆರಳಿದ್ದ 27 ವರ್ಷದ ಯುವಕ ಹೃದಯಾಘಾತದಿಂದ ಸಾವು!

ತಮ್ಮನನ್ನು ಉಳಿಸಲು ಹೋದ ಅಕ್ಕ, ಅವರಿಬ್ಬರನ್ನು ರಕ್ಷಿಸಲು ಹೋದ ಅಮ್ಮ: ಕೊನೆಗೆ ಮೂವರೂ ಬದುಕಲಿಲ್ಲ!; ಆಗಿದ್ದೇನು?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:three × three =
Remember me
