ಉತ್ತರಕನ್ನಡ:ಆಂಬುಲೆನ್ಸ್ ಹಾಗೂ ಗ್ಯಾಸ್​ ಟ್ಯಾಂಕರ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಆಂಬುಲೆನ್ಸ್​ನಲ್ಲಿದ್ದ ರೋಗಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮಾತ್ರವಲ್ಲ ಆಂಬುಲೆನ್ಸ್ ಚಾಲಕ ಸೇರಿ ಮೂವರಿಗೆ ಗಂಭೀರ ಗಾಯಗಳಾಗಿವೆ.
ಉತ್ತರಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 66ರ ರಾಮತೀರ್ಥ ಬಳಿ ಈ ಭೀಕರ ಅಪಘಾತ ಸಂಭವಿಸಿದೆ. ಆಂಬುಲೆನ್ಸ್​​ನಲ್ಲಿದ್ದ ರೋಗಿ ರಾಮಕೃಷ್ಣ ಗಣಪತಿ ಪ್ರಸಾದ (70) ತೀವ್ರವಾಗಿ ಗಾಯಗೊಂಡು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ.
ಆಂಬುಲೆನ್ಸ್​ ಗೋಕರ್ಣದಿಂದ ಹೊನ್ನಾವರ ಕಡೆಗೆ ತೆರಳುತ್ತಿತ್ತು. ಗಾಯಾಳು ಚಾಲಕನನ್ನು ಹಾಗೂ ಆಂಬುಲೆನ್ಸ್​ನಲ್ಲಿದ್ದ ಇನ್ನಿಬ್ಬರನ್ನು ಉಡುಪಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಹೊನ್ನಾವರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:four × four =
Remember me
