ರಾಯಚೂರು:ರಾಯಚೂರು ತಾಲ್ಲೂಕಿನ ಕಸಬೆ ಕ್ಯಾಂಪ್ ಬಳಿಯ ರಾಜ್ಯ ಹೆದ್ದಾರಿಯಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಖಾಸಗಿ ಬಸ್​ ಮತ್ತು ಇನ್ನೋವಾ ಕಾರು ಮುಖಾಮುಖಿಯಾಗಿ ಡಿಕ್ಕಿ ಹೊಡೆದ ಪರಿಣಾಮ ಘಟನೆಯಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಇದನ್ನೂ ಓದಿ:ಪಂಜಾಬ್‌: ರೈತರ ಪ್ರತಿಭಟನೆಯ ಹಿನ್ನೆಲೆ ಜಿಲ್ಲೆಗಳಲ್ಲಿ ಇಂಟರ್‌ನೆಟ್ ನಿಷೇಧ ವಿಸ್ತರಣೆ!
ಖಾಸಗಿ ಬಸ್ ಹಾಗೂ ಇನ್ನೋವಾ ಕಾರ್ ನಡುವೆ ಡಿಕ್ಕಿಯಾಗಿದ್ದು, ಕಾರಿನಲ್ಲಿದ್ದ ಮಾರಿಯಾ ಗೀತಾ(38) ಹಾಗೂ ಅಮಲ್ ಪಾಲ್ ಮೇರಿ(64) ಮೃತಪಟ್ಟ ದುರ್ದೈವಿಗಳು. ಹೈದ್ರಾಬಾದ್​ನಿಂದ ಸಿಂಧನೂರು ಮಾರ್ಗವಾಗಿ ಹೊರಟಿದ್ದ ಖಾಸಗಿ ಬಸ್, ಗದಗದಿಂದ ರಾಯಚೂರು ಮಾರ್ಗವಾಗಿ ಬರುತ್ತಿದ್ದ ಇನ್ನೋವಾ ಕಾರಿಗೆ ಡಿಕ್ಕಿ ಹೊಡೆದಿದೆ.
ಕಾರಿನಲ್ಲಿ ಒಟ್ಟು ಏಳು ಜನ ಪ್ರಯಾಣಿಸುತ್ತಿದ್ದರು ಎಂದು ವರದಿಯಾಗಿದ್ದು, ಗಾಯಗೊಂಡು ಐವರನ್ನು ರಾಯಚೂರಿನ ರಿಮ್ಸ್ ಆಸ್ಪತ್ರೆಗೆ ದಾಖಲಿಸಿ, ತುರ್ತು ಚಿಕಿತ್ಸೆಯನ್ನು ಕೊಡಿಸಲಾಗಿದೆ. ಈ ಪ್ರಕರಣ ರಾಯಚೂರು ಗ್ರಾಮೀಣ ಠಾಣಾ ವ್ಯಾಪ್ತಿಯಲ್ಲಿ ಸಂಭವಿಸಿದೆ.
ಈ ನಟ ಯಾರೆಂದು ಗೊತ್ತಿಲ್ಲದಿದ್ದರೂ ಇವರ ಡೈಲಾಗ್ ಮಾತ್ರ ಪಕ್ಕಾ ನೆನಪಿರುತ್ತೆ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:17 + nine =
Remember me
