ಕೊಡಗು:ಶುಕ್ರವಾರ ಬೆಳಗ್ಗೆ ಕೊಡಗು ಜಿಲ್ಲೆ ಮಡಿಕೇರಿ ತಾಲೂಕಿನಲ್ಲಿ ಪಿಕಪ್​ ಗಾಡಿ ಮತ್ತು ಓಮ್ನಿ ನಡುವೆ ಭೀಕರ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಇಬ್ಬರು ದುರ್ಮರಣಕ್ಕೀಡಾಗಿದ್ದಾರೆ.
ಇದನ್ನೂ ಓದಿ:ಎಚ್ಚರ… ಎಚ್ಚರ… ಪ್ರಾಣ ತೆಗೆವ ನಕಲಿ ಕರೊನಾ ಲಸಿಕೆ- 194 ದೇಶಗಳಿಗೆ ಇಂಟರ್​ಪೋಲ್​ ನೋಟಿಸ್​
ಮಡಿಕೇರಿ ತಾಲೂಕಿನ ಭೇತ್ರಿ ಬಳಿ ಅಪಘಾತ ಸಂಭವಿಸಿದೆ. ಓಮ್ನಿಯಲ್ಲಿ ಮೂರ್ನಾಡು ಗ್ರಾಮದ ಇಬ್ಬರು ಪ್ರಯಾಣಿಸುತ್ತಿದ್ದರು. ಅಪಘಾತದ ರಭಸಕ್ಕೆ ಓಮ್ನಿ ಕಾರು ನಜ್ಜುಗುಜ್ಜಾಗಿದೆ. ಕಾರಿನಲ್ಲಿದ್ದ ಹರೀಶ್​ ಹಾಗೂ ಸುಬ್ರಮಣಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬಸ್ಸೊಳಗೆ ತೂರಿಬಂದ ಪೈಪ್​​- ಶಿಶು ಎತ್ತಿಕೊಂಡಿದ್ದ ಯುವತಿಯ ರುಂಡವೇ ಕಟ್ಟಾಯ್ತು!

ಅತ್ತಿಗೆ ಮೈದುನನ ಲವ್ವಿ ಡವ್ವಿ! ಮೈದುನ ಮದುವೆಯಾಗ್ತಾನೆ ಅಂತ ತಿಳಿದಾಕ್ಷಣ ಅತ್ತಿಗೆ ಹೀಗಾ ಮಾಡೋದು!?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:seventeen − 5 =
Remember me
