ಶಿವಮೊಗ್ಗ:ಕೆಎಸ್​ಆರ್​ಟಿಸಿ ಮತ್ತು ಖಾಸಗಿ ಬಸ್​ ಮಧ್ಯೆ ಅಪಘಾತ ಸಂಭವಿಸಿದ್ದು, ಇದರಲ್ಲಿ ಒಬ್ಬ ಚಾಲಕನಿಗೆ ಗಂಭೀರವಾದ ಗಾಯವಾಗಿದ್ದು, 50ಕ್ಕೂ ಹೆಚ್ಚು ಪ್ರಯಾಣಿಕರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಶಿವಮೊಗ್ಗ ತಾಲೂಕಿನ ತೋಟದಕೆರೆ ಬಳಿ ಈ ಅಪಘಾತ ಸಂಭವಿಸಿದೆ. ಖಾಸಗಿ ಬಸ್ ಚಾಲಕ ಶ್ರೀಧರ್ ಸ್ಥಿತಿ ಗಂಭೀರವಾಗಿದ್ದು, ಸಮೀಪದ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಮಾತ್ರವಲ್ಲದೆ ಇಬ್ಬರು ಪ್ರಯಾಣಿಕರಿಗೂ ತೀವ್ರ ಗಾಯಗಳಾಗಿವೆ. ಗಾಯಗೊಂಡಿರುವ ಇತರ 50ಕ್ಕೂ ಹೆಚ್ಚು ಪ್ರಯಾಣಿಕರಿಗೆ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ.
ಖಾಸಗಿ ಬಸ್​ ಶಿವನೊಗ್ಗದಿಂದ ಶೃಂಗೇರಿಗೆ ಹಾಗೂ ಸರ್ಕಾರಿ ಬಸ್ ಶೃಂಗೇರಿಯಿಂದ ಶಿವಮೊಗ್ಗಕ್ಕೆ ಸಾಗುತ್ತಿತ್ತು. ಖಾಸಗಿ ಬಸ್​ನಲ್ಲಿ 35ಕ್ಕೂ ಹೆಚ್ಚು ಮತ್ತು ಕೆಎಸ್​ಆರ್​ಟಿಸಿ ಬಸ್​​ನಲ್ಲಿ 45ಕ್ಕೂ ಹೆಚ್ಚು ಪ್ರಯಾಣಿಕರಿದ್ದು. ತುಂಗಾ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಅಪಘಾತ ಸಂಭವಿಸಿದೆ.
ಉರಗ ಉನ್ಮಾದ: ಹಾವುಗಳ ಪ್ರಣಯ ನೋಡಲು ಮುಗಿಬಿದ್ದ ಜನ…

‘ನಮಸ್ಕಾರ ದೇವರು’ ಅಂತ ಹೇಳೋದ್ಯಾಕೆ ಡಾಕ್ಟರ್​ ಬ್ರೋ?; ಹಣ ಬೇಕಾದಾಗ ಯಾವ ಹೋಟೆಲ್​ಗೆ ಹೋಗ್ತಾರೆ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:seventeen + 3 =
Remember me
