ವಿಜಯಪುರ:ಗೂಡ್ಸ್​ ವೆಹಿಕಲ್ ಹಾಗೂ ಏಸ್​ ವಾಹನಗಳ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಮೂವರು ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ವಿಜಯಪುರ ತಾಲೂಕಿನ ಅರಕೇರಿ ಬಳಿ ಈ ಅಪಘಾತ ಸಂಭವಿಸಿದೆ.
ವಿಜಯಪುರ ಜಿಲ್ಲೆ ಲೋಣಿ ಗ್ರಾಮದ ಬುದ್ದಯ್ಯ ಹಿರೇಮಠ (70), ಪ್ರತೀಕ‌ ಹಿರೇಮಠ (27), ಸಿದ್ರಾಮ್ ಹಿರೇಮಠ (22) ಮೃತಪಟ್ಟವರು. ಇವರೆರಡೂ ವಾಹನಗಳು ಮುಖಾಮುಖಿ ಡಿಕ್ಕಿಯಾಗಿವೆ. ಡಿಕ್ಕಿಯ ರಭಸಕ್ಕೆ ಏಸ್​ ವಾಹನದಲ್ಲಿದ್ದ ಮೂವರು ಪ್ರಾಣ ಕಳೆದುಕೊಂಡಿದ್ದಾರೆ.
ಈ ಕುರಿತು ವಿಜಯಪುರ ಗ್ರಾಮೀಣ ಪೊಲೀಸ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ, ಪರಿಶೀಲನೆ ನಡೆಸಿದ್ದಾರೆ. ಅಪಘಾತ ಹಾಗೂ ಮೃತಪಟ್ಟವರಿಗೆ ಸಂಬಂಧಿಸಿದಂತೆ ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಿದೆ.
ಇನ್ನು ಸ್ಮಾರ್ಟ್​ಫೋನ್​ ಇಲ್ಲದೆ ವಾಟ್ಸ್​ಆ್ಯಪ್​ ಬಳಸಬಹುದು; ಬೀಟಾ ಯೂಸರ್ಸ್​ಗೆ ಹೊಸ ಆಪ್ಷನ್​!

ಕರೊನಾ ಸಂಕಷ್ಟದ ಪರಿಸ್ಥಿತಿಯಲ್ಲೂ ಇಲ್ಲಿದೆ ವ್ಯಾಪಾರ-ವಹಿವಾಟು ಅವಕಾಶ!

ಇದು ಕರೊನಾ ಲಸಿಕೆ ಇನ್ನೂ ಪಡೆಯದವರು ಓದಲೇಬೇಕಾದ ವಿಷಯ: ಹೊರಬಿತ್ತು ಮತ್ತೊಂದು ಅಧ್ಯಯನ ವರದಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:15 + 15 =
Remember me
