ಬಾಗಲಕೋಟೆ:ಲಾರಿ ಹಾಗೂ ಕಾರಿನ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಸ್ವಾಮೀಜಿಯೊಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಬಾಗಲಕೋಟೆ ಜಿಲ್ಲೆ ಹುನಗುಂದ ತಾಲ್ಲೂಕಿನ ಅಮೀನಗಢದ ಬಳಿ ನಡೆದಿದೆ.
ಅಪಘಾತದಲ್ಲಿ ಇಳಕಲ್ ತಾಲೂಕಿನ ಸುಕ್ಷೇತ್ರ ಸಿದ್ದನಕೊಳ್ಳ ಮಠದ ಶಿವಕುಮಾರ ಸ್ವಾಮೀಜಿಗೆ ಗಂಭೀರವಾಗಿ ಗಾಯಗೊಂಡಿದ್ದು, ಇವರನ್ಜು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.
ಲಾರಿ ಡಿಕ್ಕಿ ಹೊಡೆದ ರಭಸಕ್ಕೆ ಕಾರು ಪಲ್ಟಿ ಹೊಡೆದಿದ್ದು, ಸ್ವಾಮೀಜಿ ತಲೆಗೆ ಗಂಭೀರ ಗಾಯವಾಗಿದೆ. ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ವಿಚಾರ ತಿಳಿದು ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ಧಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:nineteen − eight =
Remember me
