ದಾವಣಗೆರೆ:ನಗರದ ಹೊರಭಾಗದ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಲಾರಿ ಮತ್ತು ಬೈಕ್​ ನಡುವೆ ಬುಧವಾರ ಭೀಕರ ಅಪಘಾತ ಸಂಭವಿಸಿದ್ದು, ನರೇಗಾ ಇಂಜಿನಿಯರ್​ವೊಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ದಾವಣಗೆರೆ ತಾಲೂಕಿನ ಹೊಸ ನಾಯಕನಹಳ್ಳಿ ಗ್ರಾಮದ ಮಿಥುನ್(34) ಮೃತ ದುರ್ದೈವಿ. ಜಗಳೂರು ತಾಲೂಕಿನಲ್ಲಿ ನರೇಗಾ ಇಂಜಿನಿಯರ್ ಆಗಿದ್ದ ಕೆಲಸ ಮಾಡುತ್ತಿದ್ದರು.
ಸ್ನೇಹಿತನ ಮದುವೆ ಮುಗಿಸಿಕೊಂಡು ಬೈಕ್​ನಲ್ಲಿ ವಾಪಸ್​ ಹೋಗುವಾಗ ಮಾರ್ಗಮಧ್ಯೆ ಮಿಥುನ್ ಅಪಘಾತಕ್ಕೀಡಾಗಿದ್ದು, ತಲೆಗೆ ಬಲವಾದ ಪೆಟ್ಟು ಬಿದ್ದು ತೀವ್ರ ರಕ್ತಸ್ರಾವವಾಗಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ದಾವಣಗೆರೆಯ ವಿದ್ಯಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಂಗಳೂರಲ್ಲಿ ವೃದ್ಧನನ್ನು 1 ಕಿ.ಮೀ. ದೂರ ಎಳೆದೊಯ್ದ ಬೈಕ್​ ಸವಾರ: ಪೊಲೀಸರ ಮುಂದೆ ಆರೋಪಿ ಹೇಳಿದ ಮಾತು ಕೇಳಿದ್ರೆ ಮತ್ತಷ್ಟು ಸಿಟ್ಟಾಗ್ತೀರಿ

ಯೂಕ್ರೇನ್‌ ರಾಜಧಾನಿಯಲ್ಲಿ ಹೆಲಿಕಾಪ್ಟರ್​ ದುರಂತ: ಗೃಹ ಸಚಿವ ಸೇರಿ 15 ಮಂದಿ ದುರ್ಮರಣ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:19 + eighteen =
Remember me
