ಚಿತ್ರದುರ್ಗ:ಹಿರಿಯೂರು ತಾಲೂಕಿನ ಕೆ.ಆರ್.ಹಳ್ಳಿ ಗೇಟ್ ಬಳಿ ಸೋಮವಾರ ಸರಣಿ ಅಪಘಾತ ಸಂಭವಿಸಿದ್ದು, ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಮೃತರನ್ನು ಹೊಸದುರ್ಗ ನಿವಾಸಿ ನೇಮಿರಾಜ್(58), ನಂದಾ(53) ಮತ್ತು ರಂಗ (35) ಎಂದು ಗುರುತಿಸಲಾಗಿದೆ. ಇಬ್ಬರಿಗೆ ಗಂಭೀರ ಗಾಯವಾಗಿದ್ದು, ಹಿರಿಯೂರು ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ.ಇದನ್ನೂ ಓದಿರಿವಿಡಿಯೋ ಕಾಲ್​ ರಿಸೀವ್​ ಮಾಡಿ ಹನಿಟ್ರ್ಯಾಪ್​ಗೆ ಬಿದ್ದ ಮಾಜಿ ಶಾಸಕನ ಪುತ್ರನಿಗೆ ಸಂಕಷ್ಟ!
ಅಪಘಾತದಲ್ಲಿ ಟಾಟಾ ಸಫಾರಿ, ಕ್ಯಾಂಟರ್​, ಇಟಿಯೋಸ್​ ಕಾರುಗಳು ಜಖಂ ಗೊಂಡಿವೆ. ಮೃತದೇಹಗಳು ರಸ್ತೆಯಲ್ಲಿ ಚೆಲ್ಲಾಪಿಲ್ಲಿಯಾಗಿ ಬಿದ್ದಿದ್ದ ದೃಶ್ಯ ಸ್ಥಳೀಯರನ್ನು ಬೆಚ್ಚಿಬೀಳಿಸಿದೆ.
ಬೆಂಗಳೂರಿನಿಂದ ಹೊಸದುರ್ಗಕ್ಕೆ ತೆರಳುತ್ತಿದ್ದ ಟಾಟಾ ಸಫಾರಿ ರಸ್ತೆ ಡಿವೈಡರ್ ದಾಟಿ ಕ್ಯಾಂಟರ್​ಗೆ ಡಿಕ್ಕಿ ಹೊಡೆದಿದೆ. ಬಳಿಕ ಚಿತ್ರದುರ್ಗ ಮಾರ್ಗವಾಗಿ ಬೆಂಗಳೂರಿಗೆ ತೆರಳುತ್ತಿದ್ದ ಇಟಿಯೋಸ್ ಕಾರಿಗೆ ಡಿಕ್ಕಿಯಾಗಿದೆ. ಹಿರಿಯೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಅಯ್ಯೋ, ಮಗಳೇ ಆ ಒಂದು ಮಾತಿಗೆ ಎಂಥ ಸಾವು ತಂದುಕೊಂಡವ್ವ…

Video| ಬೈಕ್​ಗೆ ಕೆಎಸ್​ಆರ್​ಟಿಸಿ ಬಸ್ ಡಿಕ್ಕಿ​! ಬೆಚ್ಚಿಬೀಳಿಸುತ್ತೆ ಅಪಘಾತದ ದೃಶ್ಯ

ಅಯ್ಯೋ, ಮಗಳೇ ಕಾಲೇಜಿಗೆ ಹೋಗವ್ವ ಅಂದಿದ್ದೇ ತಪ್ಪಾಯ್ತಾ? ನಡೆದೇ ಹೋಯ್ತು ದುರಂತ

ತವರು ಮನೆಯಲ್ಲಿ ಮಗಳು ಆತ್ಮಹತ್ಯೆ! ಸಾವಿಗೂ ಮುನ್ನ ಮನದ ದುಃಖ ಅಕ್ಷರಕ್ಕಿಳಿಸಿದ ಸುಂದರಿ

ಎರಡು ಮಕ್ಕಳ ತಾಯಿ ಆತ್ಮಹತ್ಯೆ! ಇಂಥ ನೀಚ ಕೆಲಸಕ್ಕೆ ಇಳಿದನಾ ಗಂಡ?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:two × 4 =
Remember me
