ಬೆಂಗಳೂರು:ಮಂಡ್ಯ ಜಿಲ್ಲೆ ನಾಗಮಂಗಲ ಸಮೀಪ ಇಂದು ಸಂಜೆ ಸಂಭವಿಸಿದ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಹಿರಿಯ ಪತ್ರಕರ್ತ ಬಿ.ಸಿ.ಮೋಹನಕುಮಾರ್ (50) ಆದಿಚುಂಚನಗಿರಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.
ಆಂದೋಲನ, ಪ್ರಜಾವಾಣಿ ಸೇರಿದಂತೆ ಹಲವು ಪತ್ರಿಕೆಯಲ್ಲಿ ವರದಿಗಾರರಾಗಿ ಬಿ.ಸಿ.ಮೋಹನ ಕುಮಾರ್ ಅವರು ನಾಗಮಂಗಲ ತಾಲೂಕಿನ ಬ್ಯಾಡರಹಳ್ಳಿಯವರು.ಪತ್ನಿ, ಬಂಧು ಬಳಗ ಸೇರಿದಂತೆ ಸ್ನೇಹ ಬಳಗವನ್ನು ಅಗಲಿದ್ದಾರೆ.
ಕೆಯುಡಬ್ಲ್ಯೂಜೆ ಸಂತಾಪ;
ಹಿರಿಯ ಪತ್ರಕರ್ತ ಬಿ.ಸಿ.ಮೋಹನಕುಮಾರ್ ಅವರ ನಿಧನಕ್ಕೆ ಕರ್ನಾಟ ಕಾರ್ಯನಿರತ ಪತ್ರಕರ್ತರ ಸಂಘ (KUWJ) ಸಂತಾಪ ವ್ಯಕ್ತಪಡಿಸಿದೆ.ಮೋಹನಕುಮಾರ್ ಆತ್ಮಕ್ಕೆ ಶಾಂತಿ ಸಿಗಲಿ. ಕುಟುಂಬಕ್ಕೆ ದುಃಖವನ್ನು ಭರಿಸುವ ಶಕ್ತಿಯನ್ನು ದೇವರು ಕರುಣಿಸಲಿ ಎಂದು ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಪ್ರಾರ್ಥಿಸಿದ್ದಾರೆ.
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:3 × three =
Remember me
