ನೆಲಮಂಗಲ:ಬೆಂಗಳೂರು ಉತ್ತರ ತಾಲೂಕು ಮಾದನಾಯಕನ ಹಳ್ಳಿ ಸಮೀಪ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಟ್ಯಾಂಕರ್​ಗೆ ಕಾರು ಡಿಕ್ಕಿ ಹೊಡೆದು ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಕಾರಿನಲ್ಲಿದ್ದ ನಾಲ್ವರು ಯುವಕರ ಪೈಕಿ ಒಬ್ಬ ಸಾವನ್ನಪ್ಪಿದ್ದಾನೆ.
ಇಂದು ನಸುಕಿನ ವೇಳೆ ಈ ಅಪಘಾತ ಸಂಭವಿಸಿದೆ. ಮೃತನನ್ನು ಬೆಂಗಳೂರಿನ ಗಾಯತ್ರಿ ನಗರದ ದೀಕ್ಷಿತ್ ಕುಮಾರ್ (26) ಎಂದು ಗುರುತಿಸಲಾಗಿದೆ. ಚಾಲಕ ನಾಗರ್ಜುನ, ರವಿ ಮತ್ತು ವಿನೋದ್ ಗೆ ಗಂಭೀರ ಗಾಯಗಳಾಗಿವೆ.
ಇದನ್ನೂ ಓದಿ:ವಿಮಾನ ನಿಲ್ದಾಣದಲ್ಲಿ ಭಾರಿ ಸ್ಫೋಟಕ್ಕೆ 25 ಬಲಿ, 110ಕ್ಕೂ ಹೆಚ್ಚು ಜನರಿಗೆ ಗಾಯ: ಪ್ರಧಾನಿ ಟಾರ್ಗೆಟ್ ಆಗಿದ್ರಾ?!
ಗಾಯಾಳುಗಳನ್ನು ತತ್​ಕ್ಷಣವೇ ಬೆಂಗಳೂರಿನ 8ನೇ ಮೈಲಿಯ ಖಾಸಗಿ ಆಸ್ಪತ್ರಗೆ ಚಿಕಿತ್ಸೆಗಾಗಿ ದಾಖಲಿಸಲಾಗಿದೆ. ನೆಲಮಂಗಲ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಲಾರಿ ಮತ್ತು ಕಾರು ಪೊಲೀಸ್ ವಶದಲ್ಲಿದೆ. ಲಾರಿ ಚಾಲಕನನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದು ವಿಚಾರಣೆ ನಡೆಸಿದ್ದಾರೆ.
ಕ್ಷಣ ಕ್ಷಣದ ಸುದ್ದಿಗಳ ಅಪ್ಡೇಟ್ಸ್​ಗಾಗಿ ನಮ್ಮಫೇಸ್​ಬುಕ್​ ಪುಟಲೈಕ್ ಮಾಡಿ ಮತ್ತು ಫಾಲೋ ಮಾಡಿ..
ಹೊಸಪೇಟೆ ಸಬ್​ರಿಜಿಸ್ಟ್ರಾರ್ ಕಚೇರಿ, ಮನೆ ಮೇಲೆ ಎಸಿಬಿ ದಾಳಿ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five × one =
Remember me
