ಬೆಂಗಳೂರು:ತಿಂಗಳ ಹಿಂದಷ್ಟೇ ಮದುವೆಯಾಗಿ, ಹೊಸ ಜೀವನದ ಕನಸನ್ನು ಕಂಡಿದ್ದ ಯುವತಿಯೊಬ್ಬಳು ಅಪಘಾತದಲ್ಲಿ ದುರ್ಮರಣಕ್ಕೀಡಾಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ಮಂಗಳೂರಿನ ಮೂಲತಃ ಬೆಳ್ತಂಗಡಿ ತಾಲೂಕಿನ ಗೇರುಕಟ್ಟೆ ನಿವಾಸಿ ಧನುಷಾ(23) ಮೃತಪಟ್ಟ ದುರ್ದೈವಿ. ಈಕೆಗೆ ಫೆ.21 ರಂದು ನಡೆದಿದ್ದ ಗೋಪಿಕ್ ಜತೆಗೆ ಮದುವೆಯಾಗಿತ್ತು. ಅದಾದ ನಂತರ ಆಕೆ ಪುತ್ತೂರು ತಾಲೂಕಿನ ದಾರಂದಕುಕ್ಕುವಿನ‌‌ ಗಂಡನೊಂದಿಗೆ ದಾಂಪತ್ಯ ಜೀವನ ಆರಂಭಿಸಿದ್ದಳು. ನವದಂಪತಿ ಸಂಬಂಧಿಕರ ಮನೆಗೆ ತೆರಳುವುದಕ್ಕಾಗಿ ಪುತ್ತೂರಿನಿಂದ ಬೆಂಗಳೂರಿಗೆ ಬರುತ್ತಿದ್ದರು. ಈ ವೇಳೆ ಅವರಿದ್ದ ವ್ಯಾಗನಾರ್​ ಕಾರು ಮತ್ತು ಲಾರಿ ನಡುವೆ ಅಪಘಾತ ಸಂಭವಿಸಿದೆ.
ಅಪಘಾತದಲ್ಲಿ ಧನುಷಾ ಮೃತಳಾಗಿದ್ದಾಳೆ. ಆಕೆಯ ಪತಿ ಗೋಪಿಕ್ ಸೇರಿದಂತೆ ಮೂವರಿಗೆ ಗಂಭೀರ ಗಾಯವಾಗಿದೆ. ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.
ಸಿನಿಮಾ ಥಿಯೇಟರ್​ ಹೌಸ್​ಫುಲ್​ಗೆ ಬ್ರೇಕ್​; ಸಿಎಂ ಭೇಟಿ ಮಾಡಿ, ಆದೇಶ ಹಿಂಪಡೆಯಲು ಮನವಿ ಮಾಡಿದ ಪುನೀತ್​

ಎರಡೇ ದಿನಕ್ಕೆ ವಿಲನ್​ ಆದ ಚಕ್ರವರ್ತಿ ಚಂದ್ರಚೂಡ್​! ಮನೆ ಮಂದಿಯಿಂದ ಸಿಕ್ತು ಮೈನಸ್​, ಜೀರೋ ಮಾರ್ಕ್ಸ್​

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:18 + 8 =
Remember me
