ಚೆನ್ನೈ:ಮುಂಜಾನೆ  ಚೆನ್ನೈ-ಬೆಂಗಳೂರು ಹೆದ್ದಾರಿಯಲ್ಲಿ ರಾಜ್ಯ ಸರ್ಕಾರಿ ಬಸ್ ಮತ್ತು ಓಮ್ನಿಬಸ್ ಮುಖಾಮುಖಿ ಡಿಕ್ಕಿಯಾಗಿ ಐವರು ಸಾವನ್ನಪ್ಪಿದ್ದು, ಸುಮಾರು 60 ಪ್ರಯಾಣಿಕರು ಗಾಯಗೊಂಡಿದ್ದಾರೆ.
ಗುಡುವಂಚೇರಿಯ ರಿತಿಕಾ (32), ವಾಣಿಯಂಬಾಡಿಯ ಮೊಹಮ್ಮದ್ ಫಿರೋಜ್ (37), ಎಸ್‌ಇಟಿಸಿ ಬಸ್ ಚಾಲಕ ಕೆ ಎಲುಮಲೈ (47) ಮತ್ತು ಚಿತ್ತೂರಿನ ಬಿ ಅಜಿತ್ (25) ಸ್ಥಳದಲ್ಲೇ ಮೃತಪಟ್ಟರೆ, ಓಮ್ನಿಬಸ್ ಚಾಲಕ ಎನ್ ಸೈಯದ್ ನಂತರ ಸಾವನ್ನಪ್ಪಿದ್ದಾರೆ. ಗಾಯಾಳುಗಳನ್ನು ತಿರುಪತ್ತೂರು ಜಿಲ್ಲೆಯ ವಾಣಿಯಂಬಾಡಿ ಸರ್ಕಾರಿ ಆಸ್ಪತ್ರೆಗೆ ಮತ್ತು ವೆಲ್ಲೂರಿನ ಸರ್ಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
VIDEO | At least five people reportedly killed, and several others were injured when a state transport bus collided head on with another private bus early today in Vaniyambi of Thirupathur district, Tamil Nadu.
A police team led by Thirupathur SP Albert John rescued 64…pic.twitter.com/vSFXJlVxk0
— Press Trust of India (@PTI_News)November 11, 2023

ಬೆಂಗಳೂರಿನಿಂದ ಚೆನ್ನೈಗೆ ತೆರಳುತ್ತಿದ್ದ ರಾಜ್ಯ ಎಕ್ಸ್‌ಪ್ರೆಸ್ ಸಾರಿಗೆ ಸಂಸ್ಥೆಯ ಬಸ್ ಮತ್ತು ಚೆನ್ನೈನಿಂದ ಬೆಂಗಳೂರಿಗೆ ಬರುತ್ತಿದ್ದ ಓಮ್ನಿ ಬಸ್ ಡಿಕ್ಕಿ ಹೊಡೆದಿದೆ. ಇದರ ಪರಿಣಾಮವಾಗಿ ಓರ್ವ ಮಹಿಳೆ ಸೇರಿ ನಾಲ್ಕು ಜನ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಎರಡು ವಾಹನಗಳ ಮುಂಭಾಗ ಸಂಪೂರ್ಣ ಜಖಂಗೊಂಡಿದೆ. ಸ್ಥಳಕ್ಕೆ ಧಾವಿಸಿದ ಪೊಲೀಸರು ಹತ್ತು ಆಂಬ್ಯುಲೆನ್ಸ್‌ ಮೂಲಕ ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಲಾಗಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:ten + eleven =
Remember me
