ಚಿಕ್ಕಬಳ್ಳಾಪುರ: ಭಾರತ್ ಜೋಡೋ ಯಾತ್ರೆ ಗೆ ತೆರಳುತ್ತಿದ್ದ ಬಸ್ ಅಪಘಾತಕ್ಕೀಡಾಗಿದೆ.
ಗೌರಿಬಿದನೂರು ಮಾರ್ಗದ ಕಣಿವೆಯಲ್ಲಿ ಈ ಘಟನೆ ನಡೆದಿದೆ. KSRTC ಬಸ್‌ಗೆ ಈ ಖಾಸಗಿ ಬಸ್ ಡಿಕ್ಕಿ ಹೊಡೆದಿದ್ದು, ಯಾರಿಗೂ ಯಾವುದೇ ಅಪಾಯವಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.
ಚಿಕ್ಕಬಳ್ಳಾಪುರದಿಂದ‌ ಚಿತ್ರದುರ್ಗದ ಕಾರ್ಯಕ್ರಮಕ್ಕೆ ಈ ಬಸ್ ತೆರಳುತ್ತಿತ್ತು. ಅದೃಷ್ಟವಶಾತ್ ಎರಡೂ ಬಸ್‌ಗಳಲ್ಲಿದ್ದ ಪ್ರಯಾಣಿಕರು ಯಾವುದೇ ತೊಂದರೆ ಇಲ್ಲದೆ ಪಾರಾಗಿದ್ದಾರೆ. ಖಾಸಗಿ ಬಸ್ ನಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಇದ್ದರು.
ಖಾಸಗಿ ಬಸ್‌ನ ಮುಂಭಾಗದ ಗಾಜು ಸಂಪೂರ್ಣ ಪುಡಿ ಪುಡಿಯಾಗಿದೆ. ಚಿಕ್ಕಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು ಪ್ರಕರಣ ದಾಖಲಾಗಿದೆ.
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:eight − 7 =
Remember me
