ಬೆಂಗಳೂರು:ಪೊಲೀಸ್​ ಠಾಣೆಯಲ್ಲೇ ಸಬ್​ ಇನ್ಸ್​ಪೆಕ್ಟರ್​ ಮೇಲೆ ಆರೋಪಿಯೊಬ್ಬ ದಾಳಿ ಮಾಡಿರುವ ಆತಂಕಕಾರಿ ಘಟನೆ ಪೀಣ್ಯ ಠಾಣೆಯಲ್ಲಿ ನಡೆದಿದೆ.
ಸಿದ್ದು ಹೂಗಾರ ದಾಳಿಗೆ ಒಳಗಾದ ಸಬ್​ ಇನ್ಸ್​​ಪೆಕ್ಟರ್​. ಪೊಲೀಸ್ ಠಾಣೆಯ ಬಾಗಿಲಲ್ಲೇ ಕಾಲಲ್ಲಿ ಒದ್ದು ಎಸ್​ಐ ಮೇಲೆ ಹಲ್ಲೆ ಮಾಡಲಾಗಿದೆ. ಈ ಘಟನೆ ಇಂದು ಬೆಳಗ್ಗೆ ಪೀಣ್ಯ ಪೊಲೀಸ್ ಠಾಣೆಯಲ್ಲಿ ನಡೆದಿದೆ.ಇದನ್ನೂ ಓದಿ:ಆನ್​ಲೈನ್​ ಜಾಬ್​ ಇಂಟರ್ವ್ಯೂವ್ ಹಿಂದೆ ಗೋಮುಖ ವ್ಯಾಘ್ರಗಳು: ಸ್ವಲ್ಪ ಯಾಮಾರಿದ್ರು ನರಕಯಾತನೆ ಫಿಕ್ಸ್​! ​
ಬಸ್​ ನಿಲ್ಲಿಸುವ ಸಂಬಂಧ ಗಲಾಟೆ ಶುರುವಾಗಿತ್ತು. ಗಲಾಟೆಯಲ್ಲಿ ಆರೋಪಿಯನ್ನು ವಶಕ್ಕೆ ಪಡೆದು ಠಾಣೆಗೆ ಕರೆತಲಾಗಿತ್ತು. ಈ ವೇಳೆ ಠಾಣೆಯಲ್ಲೆ ಎಸ್​ಐ ಮೇಲೆ ಹಲ್ಲೆ ಮಾಡಿ ಆರೋಪಿ ಪರಾರಿಯಾಗಿದ್ದಾನೆ.
ಗಾಯಗೊಂಡಿರುವ ಎಸ್​ಐ ಸಿದ್ದು ಹೂಗಾರ್​ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಘಟನೆಯ ಬೆನ್ನಲ್ಲೇ ಹಿರಿಯ ಪೊಲೀಸ್ ಅಧಿಕಾರಿಗಳು ಪೀಣ್ಯ ಠಾಣೆಗೆ ದೌಡಾಯಿಸಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ ಮತ್ತು ಎಸ್​ಐ ಆರೋಗ್ಯವನ್ನು ವಿಚಾರಿಸಿದ್ದಾರೆ.ಇದನ್ನೂ ಓದಿ:ರಾಜ್ಯ​ ಸರ್ಕಾರದಲ್ಲಿ ರಣದೀಪ್ ಸಿಂಗ್ ಸುರ್ಜೆವಾಲ ಹಸ್ತಕ್ಷೇಪ: ಕಾಂಗ್ರೆಸ್​ ವಿರುದ್ಧ ಬಿಜೆಪಿ ಕಿಡಿ
ಆರೋಪಿ ವಿರುದ್ಧ ಪ್ರಕರಣ ದಾಖಲಾಗಿದ್ದು, ಆತನ ಪತ್ತೆಗೆ ಬೆಂಗಳೂರು ಪೊಲೀಸರು ಬಲೆ ಬೀಸಿದ್ದಾರೆ.(ದಿಗ್ವಿಜಯ ನ್ಯೂಸ್​)
VIDEO| ಒಂದು ಎಸೆತದಲ್ಲಿ 18 ರನ್​! ತಮಿಳುನಾಡು ಪ್ರೀಮಿಯರ್​ ಲೀಗ್​ನಲ್ಲಿ ಇತಿಹಾಸ ಸೃಷ್ಟಿ, ವಿಡಿಯೋ ವೈರಲ್​

ಆನ್​ಲೈನ್​ ಜಾಬ್​ ಇಂಟರ್ವ್ಯೂವ್ ಹಿಂದೆ ಗೋಮುಖ ವ್ಯಾಘ್ರಗಳು: ಸ್ವಲ್ಪ ಯಾಮಾರಿದ್ರು ನರಕಯಾತನೆ ಫಿಕ್ಸ್​! ​

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:1 + 19 =
Remember me
