ಬೆಂಗಳೂರು:ಡಿಜೆ ಹಳ್ಳಿ ಗಲಭೆಗೆ ಮೂಲ ಕಾರಣ ಎನ್ನಲಾದ ಆರೋಪಿ ನವೀನ್​ ಕೊನೆಗೂ ಪೊಲೀಸರ ಮುಂದೆ ತಪ್ಪೊಪ್ಪಿಕೊಂಡಿದ್ದಾನೆ.
ಶಾಸಕ ಅಖಂಡ ಶ್ರೀನಿವಾಸ್​ ಅಕ್ಕನ ಮಗನಾಗಿರುವ ಆರೋಪಿ ನವೀನ್​ ಸಾಮಾಜಿಕ ಜಾಲತಾಣಗಳಲ್ಲಿ ಇಸ್ಲಾಂ ಧರ್ಮದ ಸ್ಥಾಪಕರಾದ ಪ್ರವಾದಿ ಮೊಹಮ್ಮದ್ ಪೈಗಂಬರ್ ಅವರ ವಿರುದ್ಧ ಅವಹೇಳನಕಾರಿ ಪೋಸ್ಟ್ ಪ್ರಕಟಿಸಿರುವ ಆರೋಪ ಕೇಳಿಬಂದಿತ್ತು. ಇದು ಗಲಭೆಗೂ ಕಾರಣವಾಗಿತ್ತು.
ಈ ಮೊದಲು ಮೊಬೈಲ್​ ಫೋನ್​ ಕಳೆದುಹೋಗಿದೆ ಹಾಗೂ ಫೇಸ್​ಬುಕ್​ ಹ್ಯಾಕ್​ ಆಗಿದೆ ಎಂದು ನವೀನ್​ ಹೇಳಿಕೆ ನೀಡಿದ್ದ. ಇದೀಗ ತಪ್ಪೊಪ್ಪಿಕೊಂಡಿರುವ ನವೀನ್​, ಫೇಸ್​ಬುಕ್​ನಲ್ಲಿ ಸ್ಟೆಟಸ್ ಹಾಕಿಕೊಂಡಿದ್ದು ನಾನೇ ಎಂದು ಹೇಳಿದ್ದಾನೆ.
ಮಹಮ್ಮದ್ ಪೈಗಂಬರ್ ಬಗ್ಗೆ ಕೆಟ್ಟದಾಗಿ ಸ್ಟೇಟಸ್ ಹಾಕಿ ಬಳಿಕ ಡಿಲೀಟ್​ ಮಾಡಿದ್ದಾಗಿ ನವೀನ್​ ಪೊಲೀಸರ ಮುಂದೆ ಹೇಳಿಕೆ ನೀಡಿದ್ದಾನೆ.(ದಿಗ್ವಿಜಯ ನ್ಯೂಸ್​)
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:six + 15 =
Remember me
