ರಾಮನಗರ:ತಲೆ ಮೇಲೆ ಕಲ್ಲು ಹಾಕಿ ಬರ್ಬರ ಹತ್ಯೆ ಮಾಡಿದ ಘಟನೆ ಕೆ.ಜಿ ಹೊಸಳ್ಳಿ ಗ್ರಾಮದಲ್ಲಿ ನಡೆದಿದೆ. ಕೊಲೆಯಾದ ಒಂದೇ ಘಂಟೆಯಲ್ಲಿ ಆರೋಪಿಗಳನ್ನು ಪೋಲಿಸರು ಬಂಧಿಸಿದ್ದಾರೆ.
ಅಶ್ವಥ್ (28) ಕೊಲೆಯಾದ ಯುವಕ. ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಬರ್ಬರ ಹತ್ಯೆ ಮಾಡಲಾಗಿತ್ತು. ರಾಮನಗರ ಗ್ರಾಮಾಂತರ ಪೋಲಿಸರು ಆರೋಪಿಗಳನ್ನು ಬಂಧಿಸಿ ವಿಚಾರಣೆ ನಡೆಸಿದ್ದಾರೆ.
ಇದನ್ನೂ ಓದಿ:ಹೊಳೆಯುವ ಪ್ಲಾಸ್ಟಿಕ್ ತರಹದ ಚರ್ಮದೊಂದಿಗೆ ಜನಿಸಿದ ಮಗು!ಅಶ್ವಥ್ ಕಳೆದ ಒಂದೂವರೆ ತಿಂಗಳ ಹಿಂದೆ ಪ್ರೀತಿಸಿ ಮದುವೆಯಾಗಿದ್ದನು. ಹುಡುಗಿಯ ಸಂಬಂಧಿಕರೇ ಕೊಲೆ ಮಾಡಿದ್ದಾರೆ ಎಂದು ಅಶ್ವಥ್ ಕುಟುಂಬಸ್ಥರ ಆರೋಪ ಮಾಡಿದ್ದರು. ಯುವತಿ ಸಹೋದರ ಭರತ್ ಹಾಗೂ ಇಬ್ಬರು ಸ್ನೇಹಿತರನ್ನು ಪೋಲೀಸರು ಬಂಧಿಸಿದ್ದಾರೆ.
ಆರೋಪಿಗಳಿಂದ ಒಂದು ಲಾಂಗ್ ಹಾಗೂ ಬೈಕ್ ಪೋಲಿಸರು ವಶಕ್ಕೆ ಪಡೆದುಕೊಂಡಿದ್ದಾರೆ. ರಾಮನಗರ ಗ್ರಾಮಾಂತರ ಪೋಲಿಸರಿಂದ ಈ ಕಾರ್ಯಾಚರಣೆ ನಡೆದಿದೆ.
ಮನೆ ಮಾರಿ ಉಚಿತವಾಗಿ ಹೆಲ್ಮೆಟ್ ಹಂಚಿದ; ಭೀಕರ ಅಪಘಾತ ನಂತರ ಬದಲಾದ ವ್ಯಕ್ತಿ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:two × four =
Remember me
