ಕೊಪ್ಪಳ:ಮೂರು-ನಾಲ್ಕು ವರ್ಷಗಳಲ್ಲ.. 34 ವರ್ಷಗಳ ಕಾಲ ತಲೆಮರೆಸಿಕೊಂಡಿದ್ದ ಆರೋಪಿಯೊಬ್ಬ ಕೊನೆಗೂ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾನೆ. ವಿಜಯನಗರ ಜಿಲ್ಲೆ ಹೂವಿನಹಡಗಲಿ ತಾಲೂಕು ಬಿತ್ಯಾನತಾಂಡಾದಲ್ಲಿ ಈತನನ್ನು ಬಂಧಿಸಲಾಗಿದೆ.
1987ರ ಸೆಪ್ಟಂಬರ್ 19ರಂದು ವೆಂಕರಡ್ಡಿ ಗೆದಿಗೆರಿ ಎಂಬವರಿಗೆ ಅವರ ಹೊಲದಲ್ಲಿ ಮಾರಾಕಾಸ್ತ್ರಗಳಿಂದ ಹಲ್ಲೆ‌ ಮಾಡಿ ದರೋಡೆ ಮಾಡಿಕೊಂಡು ಹೋಗಿದ್ದ.
ಈ ಬಗ್ಗೆ ವೆಂಕರಡ್ಡಿ ಪೊಲೀಸರಿಗೆ ದೂರು ನೀಡಿದ್ದರು. ಆದರೆ ಆರೋಪಿ ತಲೆಮರೆಸಿಕೊಂಡಿದ್ದು, ವರ್ಷಗಟ್ಟಲೆ ಕಾಲ ಪೊಲೀಸರಿಗೆ ಸಿಕ್ಕಿರಲಿಲ್ಲ. ಆದರೆ ಇತ್ತೀಚೆಗೆ ಆರೋಪಿಯನ್ನು ಅಳವಂಡಿ ಪೊಲೀಸರು ಬಂಧಿಸಿದ್ದು, ಆತನನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.
ಕೋವಿಡ್ ವೇಳೆ ಕರ್ತವ್ಯ ನಿಭಾಯಿಸಿದ ಬಗ್ಗೆ ತೃಪ್ತಿ ಇದೆ ಎಂದ ಬಿಎಸ್‌ವೈ; ಶಿವಾನಂದ ತಗಡೂರು ಅವರ ‘ಕೋವಿಡ್ ಕತೆಗಳು’ ಪುಸ್ತಕ ಲೋಕಾರ್ಪಣೆ

ನೆಟ್ವರ್ಕ್​ ಅರಸಿ ಗುಡ್ಡಕ್ಕೆ ಹೋಗುತ್ತಿದ್ದ ಯುವತಿ; ಅಡ್ಡ ಹಾಕಿ ಮೊಬೈಲ್​ಫೋನ್​ ಕಿತ್ಕೊಂಡು ಕಿರುಕುಳ ಕೊಟ್ಟ..

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:seven + 18 =
Remember me
