ಬೆಂಗಳೂರು:ಕಾಂತಾರ ಸಿನಿಮಾ ಬಿಡುಗಡೆ ಆದಾಗಿನಿಂದ ಸದಾ ಒಂದಿಲ್ಲೊಂದು ಸುದ್ದಿಯಲ್ಲಿ ಕಾಣಿಸಿಕೊಳ್ಳುತ್ತಿರುವ ನಟ ಚೇತನ್​ ಇದೀಗ ಮತ್ತೊಂದು ವಿವಾದಾತ್ಮಕ ವಿಚಾರದ ಬಗ್ಗೆ ಫೇಸ್​ಬುಕ್​ನಲ್ಲಿ ಪೋಸ್ಟ್​ ಮಾಡಿ ಸುದ್ದಿಯಾಗಿದ್ದಾರೆ.
ಇವರು, ತಮ್ಮ ಫೇಸ್​ಬುಕ್​ ಗೋಡೆಯ ಮೇಲೆ ‘ಬ್ರಾಹ್ಮಣ ಮತ್ತು ಗಂಡಸು ಆಗಿ ‘ಆಕಸ್ಮಿಕವಾಗಿ’ ಜನಿಸಿದವರೆಲ್ಲರೂ ಒಂದೇ ಆಗಿರುವುದಿಲ್ಲ.ಉದಾರವಾದಿ ಬ್ರಾಹ್ಮಣ ಪುರುಷರು ಅಧಿಕಾರಕ್ಕಾಗಿ 1885 ರಲ್ಲಿ ಕಾಂಗ್ರೆಸ್ ಅನ್ನು ಪ್ರಾರಂಭಿಸಿದರುಹಿಂದುತ್ವ ಬ್ರಾಹ್ಮಣ ಪುರುಷರು ಸುಳ್ಳು ಇತಿಹಾಸದ ಮೇಲೆ 1925 ರಲ್ಲಿ RSS ನ್ನು ಪ್ರಾರಂಭಿಸಿದರುಕಮ್ಯುನಿಸ್ಟ್ ಬ್ರಾಹ್ಮಣ ಪುರುಷರು ಆರ್ಥಿಕ ಬದಲಾವಣೆಗಾಗಿ 1925 ರಲ್ಲಿ ಸಿಪಿಐ ಅನ್ನು ಪ್ರಾರಂಭಿಸಿದರುಸಮಾನತವಾದಿ ಬ್ರಾಹ್ಮಣ ಪುರುಷರು ನಿಜವಾದ ನ್ಯಾಯಕ್ಕಾಗಿ ನಮ್ಮೊಂದಿಗೆ ಕೆಲಸ ಮಾಡಬೇಕು, ಹೋರಾಡಬೇಕು ಮತ್ತು ದೇಶ ನಿರ್ಮಿಸಬೇಕು!’ ಎಂದು ಬರೆದುಕೊಂಡಿದ್ದಾರೆ.

ಈ ಪೋಸ್ಟ್​ಗೆ ಸಾಕಷ್ಟು ಪರ ಹಾಗೂ ವಿರೋಧದ ಪ್ರತಿಕ್ರಿಯೆಗಳು ಕಾಣಿಸಿಕೊಳ್ಳುತ್ತಿದ್ದು ಸಾಕಷ್ಟು ಜನರು ಕಾಮೆಂಟ್​ ವಿಭಾಗದಲ್ಲಿ ನಟ ಚೇತನ್​ರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.ಚೇತನ್​ ಅಹಿಂಸಾ ಅವರ ಪೋಸ್ಟ್​ ನೋಡಲುಇಲ್ಲಿ ಒತ್ತಿ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eighteen − 14 =
Remember me
