ಬೆಂಗಳೂರು:ಕೊಲೆ ಕೇಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಚಾಲೆಂಜಿಂಗ್ ಸ್ಟಾರ್ ದರ್ಶನ್​ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರು ಪೊಲೀಸರಿಂದ ದರ್ಶನ ಸೇರಿ ಒಟ್ಟು 13 ಮಂದಿಯನ್ನು ಬಂಧಿಸಿಲಾಗಿದೆ.
ಇದನ್ನೂ ಓದಿ:ರೇಣುಕಾ ಸ್ವಾಮಿ ಕೊಲೆ ಕೇಸ್‌: ಕೆಲ ಹೊತ್ತಲ್ಲೇ ಕೋರ್ಟ್​ ಮುಂದೆ ನಟ ದರ್ಶನ್​, ಪವಿತ್ರಾ ಗೌಡ!
ನಗರದ ಶಿವಾಜಿನಗರದಲ್ಲಿರುವ ಬೌರಿಂಗ್ ಆಸ್ಪತ್ರೆಯಲ್ಲಿ ದರ್ಶನ್​ ಸೇರಿ ಪ್ರಕರಣದ ಒಟ್ಟು 13 ಆರೋಪಿಗಳಿಗೆ ಬೌರಿಂಗ್ ಆಸ್ಪತ್ರೆಯಲ್ಲಿ ವೈದ್ಯಕೀಯ ತಪಾಸಣೆ ಮಾಡಿಸಲಾಗುತ್ತಿದ್ದು, ಇಂದು ( ಜೂ.11) ಸಂಜೆ ನ್ಯಾಯಾಲಯಕ್ಕೆ ಹಾಜರುಪಡಿಸಲಿದ್ದಾರೆ.
ಅಪಾರ ಅಭಿಮಾನಿ ಬಳಗವನ್ನು ಹೊಂದಿರುವ ದರ್ಶನ್​ ಅವರ ವೈದಕೀಯ ಪರೀಕ್ಷೆ ಹಿನ್ನೆಲೆಯಲ್ಲಿ ಬೌರಿಂಗ್ ಆಸ್ಪತ್ರೆ ಬಳಿ ಬಿಗಿ ಭದ್ರತೆ ಕೈಗೊಳ್ಳಲಾಗಿದೆ. ಆಸ್ಪತ್ರೆ ಗೇಟ್‌ಗಳಿಗೆ ಬ್ಯಾರಿಕೇಡ್‌ಗಳನ್ನು ಹಾಕಿ ಬಿಗಿ ಪೊಲೀಸ್ ಬಂದೋಬಸ್ತ್​​ ಮಾಡಲಾಗಿದೆ. ದರ್ಶನ್​ ಅವರ ಆರೋಗ್ಯ ಸ್ಥಿತಿ ಬಗ್ಗೆ ಪರಿಶೀಲನೆ ನಡೆಸಲಾಗುತ್ತದೆ. ಅನಾರೋಗ್ಯ ಸಮಸ್ಯೆ ಏನಾದರೂ ಇದೆಯೇ ಎಂಬುದನ್ನು ಪರೀಕ್ಷಿಸಲಾಗುತ್ತದೆ.
ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಕೇಸ್‌ನಲ್ಲಿ ದರ್ಶನ್‌ ಅರೆಸ್ಟ್‌:  ಸಿಬಿಐ ತನಿಖೆಗೆ ಒತ್ತಾಯ

ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
ಅನೇಕ ಜನರು ತಮ್ಮ ಭವಿಷ್ಯವನ್ನು ತಿಳಿದುಕೊಳ್ಳಲು ತುಂಬಾ ಆಸಕ್ತಿ ಹೊಂದಿರುತ್ತಾರೆ. ಮುಂದಿನ ದಿನಗಳಲ್ಲಿ ನಮ್ಮ ಜೀವನದಲ್ಲಿ…
ಬೆಂಗಳೂರು:  ಇಡ್ಲಿ ಅಂದ್ರೆ ಯಾರಿಗೆ ತಾನೇ ಇಷ್ಟವಿಲ್ಲ ಹೇಳಿ.  ಹೆಚ್ಚಿನವರು ಇಡ್ಲಿಯನ್ನು ಇಷ್ಟಪಟ್ಟು ತಿನ್ನುತ್ತಾರೆ. ಇಡ್ಲಿ…
Sign in to your account
Please enter an answer in digits:2 × 3 =
Remember me
