ಬೆಂಗಳೂರು:ನಟ ದರ್ಶನ್  ಅವರ ಫೋಟೋವನ್ನು ಮಹಿಳಾ ಅಭಿಮಾನಿಯೊಬ್ಬರು ಎದೆ ಮೇಲೆ ಟ್ಯಾಟೂ ಹಾಕಿಸಿಕೊಂಡಿದ್ದಾರೆ. ಈ ವಿಡಿಯೋ ಸಖತ್‌ ವೈರಲ್‌ ಆಗಿದೆ.
ಚಾಲೆಂಜಿಂಗ್‌ ಸ್ಟಾರ್‌ ನಟ ದರ್ಶನ್ ಅಭಿಮಾನಿಯಾಗಿರುವ ಮಂಗಳಾ ಅವರು ಎದೆಯ ಮೇಲೆ ಟ್ಯಾಟೂ ಹಾಕಿಸಿಕೊಂಡಿದ್ದಾರೆ. ಕನ್ನಡ ಚಿತ್ರರಂಗದ ನಟ ದರ್ಶನ್ ಅಪ್ಪಟ ಅಭಿಮಾನಿಯಾಗಿರುವ ಮಂಗಳ ಮಂಗಳ 33267 ಇನ್‌ಸ್ಟಾಗ್ರಾಂ ಖಾತೆ ಹೊಂದಿರುವ ಅಭಿಮಾನಿ ಅಪ್ಪಟ ಅಭಿಮಾನಿ ಆಗಿದ್ದು, ಸಂಪೂರ್ಣವಾಗಿ ದರ್ಶನ್‌ ರೀಲ್ಸ್ ಮಾಡಿದ್ದಾರೆ.
ದರ್ಶನ್ ಪರ ವಿರುದ್ಧ ಏನೇ ಆದರೂ ಅದರ ಬಗ್ಗೆ ತಮ್ಮ ಖಾತೆಯಲ್ಲಿ ಚರ್ಚೆ ಮಾಡುತ್ತಾರೆ. ದರ್ಶನ್ ಪರ ಧ್ವನಿ ಎತ್ತುತ್ತಾರೆ. ಅಪಾರ ಅಭಿಮಾನಿಗಳನ್ನು ಗಳಿಸಿದ್ದಾರೆ. ಎದೆ ಮೇಲೆ ದರ್ಶನ್ ಮುಖವನ್ನು ಟ್ಯಾಟೂ ಹಾಕಿಸಿಕೊಂಡು ಅದರಲ್ಲಿ ಡಿ-ಬಾಸ್ ಎಂದು ಬರೆಸಿಕೊಂಡಿದ್ದಾರೆ. ಈ ಅಭಿಮಾನಕ್ಕೆ ಎಲ್ಲರೂ ಶಾಕ್ ಆಗಿದ್ದಾರೆ.
ಜೋಳದ ಫಸಲನ್ನುತಿಂದ ಎತ್ತುಗಳ ಕಾಲು ಕತ್ತರಿಸಿದ ಟಿಬೆಟಿಯನ್ನರು

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:two × 2 =
Remember me
