ಬೆಂಗಳೂರು:ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣದ ಇತ್ತೀಚಿನ ಬೆಳವಣಿಗೆ ಕುರಿತು ಇದೀಗ ಸ್ಯಾಂಡಲ್​ವುಡ್​ ನಟ ದುನಿಯಾ ವಿಜಯ್​ ಟ್ವೀಟ್​ ಮಾಡುವ ಮುಖೇನ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಇದನ್ನೂ ಓದಿ:ಬಿಜೆಪಿ ಸರ್ಕಾರದ ಅವಧಿಯಲ್ಲಿಯೇ ತಿರುಪತಿಗೆ ತುಪ್ಪ ಪೂರೈಕೆ ಸ್ಥಗಿತಗೊಳಿಸಲಾಗಿದೆ: ಕಟೀಲ್ ಟ್ವೀಟ್​​ಗೆ ತಿರುಗೇಟು ನೀಡಿದ ಸಿಎಂ ಸಿದ್ದರಾಮಯ್ಯ
ಸೌಜನ್ಯ ಕೊಲೆ, ಅತ್ಯಾಚಾರ ಪ್ರಕರಣದ ಬಗ್ಗೆ ಇದೀಗ ದುನಿಯಾ ವಿಜಯ್​ ಟ್ವೀಟ್​ ಮಾಡಿದ್ದು, “ಪ್ರತಿ ವರ್ಷ ಧರ್ಮಸ್ಥಳದ ದರ್ಶನ ಪಡೆಯುವುದು ವಾಡಿಕೆಯಾಗಿತ್ತು, ಆದರೆ ಸೌಜನ್ಯಳ ಪ್ರಕರಣದ ಇಂದಿನ ಬೆಳವಣಿಗೆ ನೋಡಿ ಸೌಜನ್ಯ ಮತ್ತು ಕುಟುಂಬಸ್ಥರಿಗೆ ನ್ಯಾಯ ಸಿಗುವವರೆಗೂ ಮಂಜುನಾಥನ ದರ್ಶನ ಮಾಡಕೂಡದು ಅನಿಸುತ್ತಿದೆ” ಎಂದು ಟ್ವೀಟ್​ನಲ್ಲಿ ಹೇಳಿದ್ದಾರೆ.
ಪ್ರತಿ ವರ್ಷ ಧರ್ಮಸ್ಥಳದ ದರ್ಶನ ಪಡೆಯುವುದು ವಾಡಿಕೆಯಾಗಿತ್ತು, ಆದರೆ ಸೌಜನ್ಯಳ ಪ್ರಕರಣದ ಇಂದಿನ ಬೆಳವಣಿಗೆ ನೋಡಿ ಸೌಜನ್ಯ ಮತ್ತು ಕುಟುಂಬಸ್ಥರಿಗೆ ನ್ಯಾಯ ಸಿಗುವವರೆಗೂ ಮಂಜುನಾಥನ ದರ್ಶನ ಮಾಡಕೂಡದು ಅನಿಸುತ್ತಿದೆ.
ಸತ್ಯ ಎಂಬುದು ಸೂರ್ಯನ ಬೆಳಕಿದಂತೆ ಯಾರು ಹೆಚ್ಚು ಸಮಯ ಮರೆಮಾಚಲಾಗದು – ಬುದ್ಧ#Justiceforsoujanyapic.twitter.com/wlxF84dHY4
— Duniya Vijay (@OfficialViji)August 1, 2023

“ಸತ್ಯ ಎಂಬುದು ಸೂರ್ಯನ ಬೆಳಕಿದ್ದಂತೆ, ಯಾರು ಹೆಚ್ಚು ಸಮಯ ಮರೆಮಾಚಲಾಗದು – ಬುದ್ಧ” ಎಂದು ಬರೆದು ಪೋಸ್ಟ್​ ಮಾಡಿದ್ದು, ತಮ್ಮ ಅಸಮಾಧಾನವನ್ನು ಟ್ವೀಟ್ ಮೂಲಕ ವ್ಯಕ್ತಪಡಿಸಿದ್ದಾರೆ.
VIDEO | ಲಂಕಾ ಪ್ರೀಮಿಯರ್ ಲೀಗ್ ಪಂದ್ಯದ ವೇಳೆ ಮೈದಾನದೊಳಗೆ ಹರಿದುಬಂದ ಹಾವು; ದೃಶ್ಯ ಕಂಡು ನಿಬ್ಬೆರಗಾದ ನೆಟ್ಟಿಗರು

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five × 1 =
Remember me
