ಬೆಂಗಳೂರು:ಹುಲಿ ಉಗುರಿನ ಲಾಕೆಟ್​ ಧರಿಸಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ಬೆನ್ನಲ್ಲೇ ಅರಣ್ಯ ಇಲಾಖೆ ಅಧಿಕಾರಿಗಳು ನಟ, ರಾಜ್ಯಸಭಾ ಸದಸ್ಯ ಜಗ್ಗೇಶ್​ ಮೆನೆಗೆ ತೆರಳಿ ಹುಲಿ ಉಗುರಿನ ಪೆಂಡೆಂಟ್​ ಅನ್ನು ವಶಕ್ಕೆ ಪಡೆದಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ ಹೊರಹಾಕಿರುವ ನಟ ಜಗ್ಗೇಶ್​ ನಾನು ತಲೆ ತಗ್ಗಿಸುವ ಯಾವ ಕೆಲಸ ಮಾಡಿಲ್ಲ, ಮಾಡೋದಿಲ್ಲ ಎಂದು ಬರೆದುಕೊಂಡಿದ್ದಾರೆ.
ಕಾನೂನು ದೊಡ್ಡದು🙏ಅಧಿಕಾರಿಗಳು ಕೇಳಿದವಸ್ತು ಒಪ್ಪಿಸಲಾಗಿದೆ!ಅಮ್ಮ ನೀಡಿದ ಬಹಳ ಹಳೆಯ ಲಾಕೆಟ್ ಎಂದು ತಿಳಿಸಿರುವೆ!ಎಷ್ಟೋ ದೋಚುವ ಮನುಷ್ಯರು,ಕೊಲೆ ಪಾತಕರು,ದೇಶದ್ರೋಹಿಗಳು,ಸಮಾಜ ಘಾತಕರಿಗಿಂತ ನನ್ನತಾಯಿ ಕಾಣಿಕೆ ಬಗ್ಗೆ ನೆನ್ನೆಯಿಂದ ತಲೆಕೆಡಿಸಿಕೊಂಡ ದೇವರುಗಳಿಗೆ ಧನ್ಯವಾದ🙏ತಲೆತಗ್ಗಿಸುವ ಯಾವ ಕೆಲಸ ಮಾಡಿಲ್ಲಾ ಮಾಡೋದಿಲ್ಲಾ!ಪಾಚ್ಕೊಳಿ.pic.twitter.com/mWu5aXpXmp
ಇದನ್ನೂ ಓದಿ:ಪ್ರಧಾನಿ ಮೋದಿ ಸ್ವೀಕರಿಸಿದ ಸ್ಮರಣಿಕೆಗಳ ಹರಾಜು; ದುಬಾರಿ ಬೆಲೆಗೆ ಬಿಕರಿಯಾಯಿತು ಬನಾರಸ್​ ಘಾಟ್ ಪೇಂಟಿಂಗ್‌
ಕಾನೂನು ದೊಡ್ಡದು ಅಧಿಕಾರಿಗಳು ಕೇಳಿದವಸ್ತು ಒಪ್ಪಿಸಲಾಗಿದೆ. ಅಮ್ಮ ನೀಡಿದ ಬಹಳ ಹಳೆಯ ಲಾಕೆಟ್ ಎಂದು ತಿಳಿಸಿರುವೆ. ಎಷ್ಟೋ ದೋಚುವ ಮನುಷ್ಯರು, ಕೊಲೆ ಪಾತಕರು, ದೇಶದ್ರೋಹಿಗಳು,ಸಮಾಜ ಘಾತಕರಿಗಿಂತ ನನ್ನತಾಯಿ ಕಾಣಿಕೆ ಬಗ್ಗೆ ನೆನ್ನೆಯಿಂದ ತಲೆಕೆಡಿಸಿಕೊಂಡ ದೇವರುಗಳಿಗೆ ಧನ್ಯವಾದ ತಲೆತಗ್ಗಿಸುವ ಯಾವ ಕೆಲಸ ಮಾಡಿಲ್ಲಾ ಮಾಡೋದಿಲ್ಲಾ ಪಾಚ್ಕೊಳಿ.
ಒಂದು ವಿಷಯ ಅದ್ಭುತವಾಗಿ ಅರಿತೆ ಪ್ರೀತಿಸುವವರು 1000ಜನ ಇದ್ದರು ವಿಷಯವಿಲ್ಲದೆ ದ್ವೇಷ ಮಾಡುವ 100ಜನರು ಇದ್ದೆ ಇರುತ್ತಾರೆ. But remember one thing ಒಳ್ಳೆಗುಣನಡತೆ ಇದ್ದಾಗ ಕೊಲ್ಲೋಕೆ ಸಾವಿರಮಂದಿ ಬಂದರು ಕಾಯಲು ಒಬ್ಬ ಬರುತ್ತಾನೆ ಅವನೆ ದೇವರು. ಬದುಕಲ್ಲಿ ಸಾಧ್ಯವಾದರೆ ಒಬ್ಬರಿಗೆ ಒಳ್ಳೆದುಮಾಡಿ ಅನ್ಯರಿಗೆ ಕೆಡುಕುಬಯಸಿ ಬಾಳಿದರೆ ನಾಶ ಎಂದು ಸಾಮಾಜಿಕ ಜಾಲತಾಣ ಎಕ್ಸ್​ನಲ್ಲಿ ಆಕ್ರೋಶ ಹೊರಹಾಕಿದ್ದಾರೆ.
ಒಂದು ವಿಷಯ ಅದ್ಭುತವಾಗಿ ಅರಿತೆ ಪ್ರೀತಿಸುವವರು 1000ಜನ ಇದ್ದರು ವಿಷಯವಿಲ್ಲದೆ ದ್ವೇಷ ಮಾಡುವ 100ಜನರು ಇದ್ದೆ ಇರುತ್ತಾರೆ!But remember one thingಒಳ್ಳೆಗುಣನಡತೆ ಇದ್ದಾಗ ಕೊಲ್ಲೋಕೆ ಸಾವಿರಮಂದಿ ಬಂದರು ಕಾಯಲು ಒಬ್ಬ ಬರುತ್ತಾನೆ ಅವನೆ ದೇವರು🙏ಬದುಕಲ್ಲಿ ಸಾಧ್ಯವಾದರೆ ಒಬ್ಬರಿಗೆ ಒಳ್ಳೆದುಮಾಡಿಅನ್ಯರಿಗೆ ಕೆಡುಕುಬಯಸಿ ಬಾಳಿದರೆ ನಾಶ!
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:twenty + 2 =
Remember me
