ಬೆಂಗಳೂರು:ನಟ-ನಿರ್ಮಾಪಕ ರಾಘವೇಂದ್ರ ರಾಜ್​ಕುಮಾರ್ ಅವರ ಆರೋಗ್ಯದಲ್ಲಿ ಏರುಪೇರಾದ ಹಿನ್ನೆಲೆಯಲ್ಲಿ ಮಂಗಳವಾರ ಸಂಜೆ ಯಶವಂತಪುರದ ಕೊಲಂಬಿಯಾ ಏಷ್ಯಾ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಉಸಿರಾಟದ ಸಮಸ್ಯೆಯಿಂದ ಅಸ್ವಸ್ಥರಾಗಿದ್ದರಿಂದ ಆಸ್ಪತ್ರೆಗೆ ದಾಖಲಾಗಿದ್ದರು. ಎರಡನೇ ದಿನವಾದ ಬುಧವಾರವೂ ಚಿಕಿತ್ಸೆ ಮುಂದುವರಿದಿದ್ದು, ರಾಘಣ್ಣನ ಆರೋಗ್ಯದಲ್ಲಿ ಕಂಡು ಬಂದ ಚೇತರಿಕೆ ಕಂಡು ಬಂದಿದ್ದು, ಐಸಿಡಿ ಚಿಕಿತ್ಸೆ ಮಾಡದಿದ್ರೆ ಇಂದೇ ಡಿಸ್ಚಾರ್ಜ್ ಆಗುವ ಸಾಧ್ಯತೆ ಇದೆ ಎಂದು ರಾಜ್​ಕುಮಾರ್ ಕುಟುಂಬದ ಮೂಲಗಳು ತಿಳಿಸಿವೆ. ನಿನ್ನೆ ಸಂಜೆ ಮಧು ಫಿಲ್ಮ್ ಹೌಸ್​ನಲ್ಲೇ ರಾಘಣ್ಣ ಅಸ್ವಸ್ಥರಾಗಿದ್ದರು.
ರಾಘಣ್ಣನ ಸಹೋದರರಾದ ನಟ ಶಿವಣ್ಣ, ಪುನೀತ್ ರಾಜ್​ಕುಮಾರ್ ಸೇರಿದಂತೆ ಅಣ್ಣಾವ್ರ ಕುಟುಂಬಸ್ಥರು ಆಸ್ಪತ್ರೆ ಭೇಟಿ ನೀಡಿದ್ದಾರೆ. ಮುನ್ನೆಚ್ಚರಿಕೆಯಾಗಿ ಆಸ್ಪತ್ರೆ ಬಳಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ.
ಹತ್ತು ಆನೆ ಬೇಕಾದ್ರು ಸಾಕ್ತೀನಿ.. ನಮ್ಮಪ್ಪ ಮದ್ವೆ ಆಗು ಅಂತಿದ್ದಾರೆ.. ಏನು ಮಾಡಲಿ?: ಪ್ರಜ್ವಲ್​ ರೇವಣ್ಣ

ಪತ್ನಿಯ ಕುಟುಂಬಸ್ಥರಿಂದಲೇ ಗಂಡನ ಹತ್ಯೆ! ಪ್ರೀತಿಯ ಗಂಡನ ಬರ್ತ್​ ಡೇ ಸಂಭ್ರಮದಲ್ಲಿದ್ದವಳಿಗೆ ಆಘಾತ…

ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಲ್ಲಿ ಭಾರಿ ಗುಡುಗುಸಹಿತ ಮಳೆ ಸಾಧ್ಯತೆ!

ಮಗಳ ಮದ್ವೆ ಸ್ಪೆಷಲ್: ಕ್ಷೇತ್ರದ ಜನ್ರಿಗೆ ದುಬಾರಿ ಗಿಫ್ಟ್​ ಕೊಟ್ಟ ಡಿಕೆಶಿ! ಪ್ರತಿ ಮನೆ-ಮನೆಗೂ ತಲುಪಿಸಿದ್ರು

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:one × three =
Remember me
