ಬೆಂಗಳೂರು :ಕರೊನಾ ಪರಿಸ್ಥಿತಿಯಿಂದ ಕೆಲಸಕ್ಕೆ ಅವಕಾಶವಿಲ್ಲದ ಈ ಸಮಯದಲ್ಲಿ ಚಿತ್ರರಂಗದ ಜ್ಯೂನಿಯರ್ ಆರ್ಟಿಸ್ಟ್‌ಗಳಿಗೆ ಹಿರಿಯ ನಟಿ ಲೀಲಾವತಿ ಮತ್ತು ಪುತ್ರ ನಟ ವಿನೋದ್ ರಾಜ್ ನೆರವಾಗಿದ್ದಾರೆ. ಬೆಂಗಳೂರಿನ ಸುಮನಹಳ್ಳಿ ಬಳಿ ವಾಸಿಸುತ್ತಿರುವ 200 ಕಲಾವಿದರ ಕುಟುಂಬಗಳಿಗೆ ಇಂದು ಆಹಾರ ಕಿಟ್​ಗಳನ್ನು ವಿತರಿಸಿದ್ದಾರೆ.
ತಾವೇ ಸಂಕಷ್ಟದಲ್ಲಿದ್ದರೂ ಇತರ ಕಲಾವಿದರ ನೆರವಿಗೆ ನಿಂತು ತಾಯಿ-ಮಗ ಮಾನವೀಯತೆ ಮೆರೆದಿದ್ದಾರೆ. ಚಿತ್ರರಂಗದಿಂದ ದೂರ ಉಳಿದರೂ, ಕಿರಿಯ ಕಲಾವಿದರಿಗೆ ಸಹಾಯಹಸ್ತ ಚಾಚುತ್ತಿರುವ ಲೀಲಾವತಿ ಮತ್ತು ಪುತ್ರ ವಿನೋದ್​ ರಾಜ್, ಕೃಷಿ ಚಟುವಟಿಕೆಯಿಂದ ಬಂದ ಆದಾಯದಲ್ಲಿ ಕಲಾವಿದರಿಗೆ ಫುಡ್​ ಕಿಟ್​​ ಪಡೆದು ವಿತರಿಸಿದ್ದಾರೆ ಎನ್ನಲಾಗಿದೆ.
ಅಸ್ಸಾಂನ ಹೊಸ ಮುಖ್ಯಮಂತ್ರಿಯಾಗಿ ಹಿಮಂತ ಬಿಸ್ವ ಸರ್ಮ ಆಯ್ಕೆ
ಹಿಂದೂ ಮಹಾಸಾಗರಕ್ಕೆ ಬಿದ್ದ ಚೀನಾ ರಾಕೆಟ್​ ಅವಶೇಷ


ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:three × 2 =
Remember me
