ಬೆಂಗಳೂರು:ಸ್ಯಾಂಡಲ್​ವುಡ್​​ ನಟಿ  ಮಾನ್ವಿತಾ ಕಾಮತ್  ವಿವಾಹ ಇಂದು (ಮೇ 1) ನಡೆದಿದೆ. ಕುಟುಂಬದವರು, ಆಪ್ತರು ಹಾಗೂ ಚಿತ್ರರಂಗದವರ ಸಮ್ಮುಖದಲ್ಲಿ ಅರುಣ್ ಅವರು ಮಾನ್ವಿತಾಗೆ ತಾಳಿ ಕಟ್ಟಿದ್ದಾರೆ.
ಚಿಕ್ಕಮಗಳೂರಿನಲ್ಲಿ ಕಳಸದಲ್ಲಿರುವ 500 ವರ್ಷ ಹಳೆಯ ವೆಂಕಟರಮಣ ದೇವಸ್ಥಾನದಲ್ಲಿ ಮಾಂಗಲ್ಯ ಧಾರಣೆ ಶಾಸ್ತ್ರ ನಡೆದಿದೆ.  ಮೈಸೂರು ಮೂಲದ ಮ್ಯೂಸಿಕ್ ಪ್ರೊಡ್ಯೂಸರ್ ಅರುಣ್ ಅವರನ್ನು ಮಾನ್ವಿತಾ ವಿವಾಹ ಆಗಿದ್ದಾರೆ. ಕೊಂಕಣಿ ಸಂಪ್ರದಾಯದಂತೆ ಮೇ 1ರಂದು ಚಿಕ್ಕಮಗಳೂರಿನ ಕಳಸದಲ್ಲಿ ಮದುವೆ ನಡೆದಿದೆ.

ಏಪ್ರಿಲ್ 29ರಂದು ಮಾನ್ವಿತಾ ಅವರ ಹಳದಿ ಶಾಸ್ತ್ರ ನಡೆದಿದೆ. ಏಪ್ರಿಲ್ 30ರಂದು ಸಂಗೀತ್ ಕಾರ್ಯಕ್ರಮ ಮತ್ತು ಎಂಗೇಜ್‌ಮೆಂಟ್ ನಡೆದಿದೆ.
ಹೆಂಡತಿಯರು ಬಾಡಿಗೆಗೆ ಸಿಗ್ತಾರೆ!; ಹಣ ಕೊಟ್ಟರೆ ಸಾಕು, ಕರ್ಕೊಂಡು ಹೋಗ್ತಾ ಇರಬಹುದು….

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:3 × 3 =
Remember me
