ವಿಜಯನಗರ:ಕಳೆದ ಕೆಲವು ತಿಂಗಳುಗಳಿಂದ ಆಗಾಗ ಸುದ್ದಿಯಾಗುತ್ತಿರುವ ನಟಿ ಪವಿತ್ರಾ ಲೋಕೇಶ್​ ಇತ್ತೀಚೆಗೆ ‘ಮತ್ತೆ ಮದುವೆ’ ಎಂಬ ಸಿನಿಮಾದಿಂದಾಗಿ ಸುದ್ದಿಯಾಗಿದ್ದರು. ಇದೀಗ ಮತ್ತೆ ಅವರು ಸುದ್ದಿಯಲ್ಲಿದ್ದು, ಅದಕ್ಕೆ ಅವರ ಹೊಸ ಪ್ರಯತ್ನವೇ ಕಾರಣವಾಗಿದೆ.
ನಟ ನರೇಶ್​ ಜತೆಗಿನ ಪ್ರೀತಿ, ವಿವಾದ, ಮದುವೆ ಕಾರಣಕ್ಕೆ ಸುದ್ದಿಯಲ್ಲಿದ್ದ ಪವಿತ್ರಾ, ಇದೀಗ ಬೇರೆಯದೇ ವಿಚಾರವಾಗಿ ಇಂದು ಮತ್ತೆ ಮುನ್ನೆಲೆಗೆ ಬಂದಿದ್ದಾರೆ. ಅಷ್ಟಕ್ಕೂ ಅವರು ಪಿಎಚ್​ಡಿ ಪರೀಕ್ಷೆ ಬರೆಯಲು ಮುಂದಾಗಿರುವುದೇ ಅವರೀಗ ಇನ್ನೊಮ್ಮೆ ಸುದ್ದಿಯಾಗಲು ಕಾರಣ.
ಇದನ್ನೂ ಓದಿ:ಒಬ್ಬ ಮಗನ ಚಿಕಿತ್ಸೆಗಾಗಿ ಇನ್ನೊಬ್ಬ ಮಗನನ್ನು ಮಾರಲೆತ್ನಿಸಿದ ತಂದೆ; ಪತಿ ವಿರುದ್ಧ ಪತ್ನಿಯ ದೂರು
ಬೆಳಗಾವಿ ವಿಸ್ತರಣಾ ಕೇಂದ್ರದ ಮೂಲಕ ಕನ್ನಡ ಸಾಹಿತ್ಯ ವಿಭಾಗದಲ್ಲಿ ಪಿಎಚ್​ಡಿ ಮಾಡಲು ಅರ್ಜಿ ಸಲ್ಲಿಸಿದ್ದ ಪವಿತ್ರಾ ಲೋಕೇಶ್, ಇಂದು ಹಂಪಿ ಕನ್ನಡ ವಿಶ್ವವಿದ್ಯಾಲಯದಲ್ಲಿ ಪ್ರವೇಶ ಪರೀಕ್ಷೆ ಬರೆದಿದ್ದಾರೆ. ವಿಶೇಷವೆಂದರೆ ಈ ಸಂದರ್ಭದಲ್ಲಿ ಪವಿತ್ರಾ ಜತೆ ನರೇಶ್ ಕೂಡ ಕಾಣಿಸಿಕೊಂಡಿದ್ದಾರೆ.
ರಾಜ್ಯಕ್ಕೆ ಮಾನ್ಸೂನ್ ಆಗಮನ ಯಾವಾಗ?; ಇಲ್ಲಿದೆ ಹವಾಮಾನ ಇಲಾಖೆ ಮಾಹಿತಿ
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:nine − 5 =
Remember me
