ಬೆಂಗಳೂರು:ಇಂದು ಅಂತಾರಾಷ್ಟ್ರೀಯ ಯೋಗ ದಿನಾಚರಣೆಯನ್ನು ಆಚರಿಸಲಾಗುತ್ತಿದೆ. ಅನೇಕ ನಟ-ನಟಿಯರು ಈ ದಿನದಲ್ಲಿ ಭಾಗಿ ಆಗಿದ್ದಾರೆ. ಸ್ಯಾಂಡಲ್​ವುಡ್​ ನಟಿ ರಾಗಿಣಿ ಹಂಚಿಕೊಂಡಿರುವ ವಿಡಿಯೋ ಸೋಶಿಯಲ್​ ಮೀಡಿಯಾದಲ್ಲಿ ಸಖತ್​ ವೈರಲ್​ ಆಗಿದೆ.

ಪ್ರತಿ ದಿನ ಯೋಗಾಭ್ಯಾಸ ಮಾಡುವ ಮೂಲಕ ರಾಗಿಣಿ ದ್ವಿವೇದಿ ಅವರು ಫಿಟ್ನೆಸ್​ ಕಾಯ್ದುಕೊಂಡಿದ್ದಾರೆ. ಆ ಬಗ್ಗೆ ಮಾಹಿತಿ ನೀಡುವ ಸಲುವಾಗಿ ಅವರು ಸೋಶಿಯಲ್​ ಮೀಡಿಯಾದಲ್ಲಿ ಇತ್ತೀಚೆಗೆ ಅಪ್​ಡೇಟ್​ ನೀಡಿದ್ದರು. ಇನ್​ಸ್ಟಾಗ್ರಾಮ್​ನಲ್ಲಿ ಅವರು ಹಂಚಿಕೊಂಡ ಯೋಗಾಭ್ಯಾಸದ ವಿಡಿಯೋ ಕೂಡ ತುಂಬಾ ಗ್ಲಾಮರಸ್​ ಆಗಿದೆ.
A post shared by Ragini Dwivedi (@rraginidwivedi)
ಯೋಗ ದಿನದ ಪ್ರಯುಕ್ತವಾಗಿ ನಟಿ, ವಿವಿಧ ಘಂಬಿಗಳ ಫೋಟೋ ಮತ್ತು ವಿಡಿಯೋವನ್ನು ಇನ್​ಸ್ಟಾಗ್ರಾಮ್​​ನಲ್ಲಿ ಹಂಚಿಕೊಂಡಿದ್ದು, ಅವುಗಳನ್ನು ಅಭಿಮಾನಿಗಳು ಸಖತ್​ ಇಷ್ಟ ಪಟ್ಟಿದ್ದಾರೆ. ನೀವು ರಾಗಿಣಿ ಅಲ್ಲ ಯೋಗಿಣಿ ಎಂದು ಕಾಮೆಂಟ್​​ ಮಾಡುತ್ತಾ ಮೆಚ್ಚುಗೆ ಸೂಚಿಸಿದ್ದಾರೆ.

ರಾಗಿಣಿ ಬ್ಯೂಟಿಗೆ ಮತ್ತು ಫಿಟ್ನೆಸ್​ಗೆ ಹೆಚ್ಚಿನ ಮಹತ್ವ ನೀಡುತ್ತಾರೆ. ಪ್ರತಿದಿನ ವ್ಯಾಯಾಮ ಮಾಡುತ್ತಾರೆ. ಹಲವು ನಟಿಯರು ಯೋಗಕ್ಕೆ ಆದ್ಯತೆ ನೀಡುತ್ತಾರೆ. ಕೆಲವು ನಟಿಯರ ಬದುಕನ್ನು ಯೋಗ ಬದಲಾಯಿಸಿದೆ. ಈ ಬಗ್ಗೆ ಅವರು ಅನೇಕರು ಸಂದರ್ಶನಗಳಲ್ಲಿ ಹೇಳಿಕೊಂಡಿದ್ದಾರೆ. ಈ ಸಾಲಿನಲ್ಲಿ ಕರೀನಾ ಕಪೂರ್, ಶಿಲ್ಪಾ ಶೆಟ್ಟಿ ಮೊದಲಾದವರು ಇದ್ದಾರೆ.
ಚಲಿಸುವ ಬೈಕ್‌ನಲ್ಲಿ ಡೇಂಜರಸ್ ರೊಮ್ಯಾನ್ಸ್! ಈ ಜೋಡಿಗೆ ಬಿತ್ತು 21 ಸಾವಿರ ರೂ. ದಂಡ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 × one =
Remember me
