ಬೆಂಗಳೂರು:ಕಿರುತೆರೆ ನಟಿ ಸಾರಾ ಅಣ್ಣಯ್ಯ ಅವರಿಗೆ ದೊಡ್ಡ ಅಭಿಮಾನಿ ಬಳಗ ಇದೆ. ಖಾಸಗಿವಾಹಿನಿಯಲ್ಲಿ ಪ್ರಸಾರವಾಗುತ್ತಿದ್ದ ಕನ್ನಡತಿ, ‘ಅಮೃತಧಾರೆ’ ಧಾರಾವಾಹಿಯಲ್ಲಿ ಸೈಕೋ ಪ್ರೇಮಿಯ ಪಾತ್ರ ಮಾಡಿದ್ದರು. ಆದರೆ, ಅವರು ರಿಯಲ್​ ಲೈಫ್​​ನಲ್ಲಿ ಹಾಗಿಲ್ಲ.
ಇದನ್ನೂ ಓದಿ:ಒಂದು ಸೀರೆ ತಯಾರಿಸಲು ಬೇಕಾಯ್ತು 2 ವರ್ಷ; ಇದರ ಬೆಲೆ ಬರೋಬ್ಬರಿ 21.9 ಲಕ್ಷ ರೂ.!
ಧಾರಾವಾಹಿಯಲ್ಲಿ ಸೈಕೋ ಪಾತ್ರ ನಿರ್ವಹಿಸುವ ಈ ನಟಿ ನಿಜ ಜೀವನದಲ್ಲಿ ಸಖತ್ ಕೂಲ್. ಅವರು ಆಗಾಗ ಪ್ರವಾಸಕ್ಕೆ ಹೋಗುತ್ತಾರೆ. ಸೋಶಿಯಲ್ ಮೀಡಿಯಾದಲ್ಲಿ ಫೋಟೋ ಹಂಚಿಕೊಂಡು, ಕೂಲ್ ಆದಂತಹ ಕ್ಯಾಪ್ಶನ್ ನೀಡುತ್ತಾ ಇರುತ್ತಾರೆ. ಹೀಗೆ ಇವರ ಹಾಟ್​​ ಫೋಟೋವೊಂದನ್ನು ನೋಡಿ ಅಭಿಮಾನಿಗಳು ದಂಗಾಗಿದ್ದಾರೆ.

ಇದನ್ನೂ ಓದಿ:ಮಾನ್ಸೂನ್ ಸಮಯದಲ್ಲಿ ಫಿಟ್ ಆಗಿರಲು 5 ಸಲಹೆಗಳು ಇಂತಿವೆ…ಸಾರಾ ಅಣ್ಣಯ್ಯ ಸದ್ಯಕ್ಕೆ ಗೋವಾ ಟ್ರಿಪ್‌ ಎಂಜಾಯ್‌ ಮಾಡುತ್ತಿದ್ದಾರೆ. ಬ್ಲ್ಯಾಕ್ ಕಲರ್ ಪ್ರಿಂಟೆಡ್ ಬಿಕಿನಿ ಧರಿಸಿ ಕ್ಯಾಮೆರಾಗೆ ಪೋಸ್ ಕೊಟ್ಟ ನಟಿ ಕ್ಯೂಟ್ ಆಗಿ ಕಾಣಿಸಿದ್ದಾರೆ. ಗೋವಾದ ಬೀಚ್‌ ಬಳಿ ತೆಗೆದಿರುವ ಫೋಟೋಗಳನ್ನು ಇನ್‌ಸ್ಟಾಗ್ರಾಮ್‌ನಲ್ಲಿ ಹಂಚಿಕೊಂಡಿದ್ದಾರೆ.

ಇದನ್ನೂ ಓದಿ:ಜಮೀನು ವಿವಾದ; ತೆಂಗಿನ ತೋಟದಲ್ಲಿ ಮಹಿಳೆಯ ಬಟ್ಟೆ ಹರಿದು ಥಳಿತ
ಕನ್ನಡದ ಸೀರಿಯಲ್ ನಟಿಯರು ಹೀರೋಯಿಗಿಂತಲೂ ಬೋಲ್ಡ್ ಆಗತ್ತಿದ್ದಾರೆ. ಬಾಲಿವುಡ್ ನಟಿಯರೂ ಹೀಗೆ ಪೋಸ್ಟ್ ಹಾಕಲ್ಲ. ಹಾಟ್‌ ಆಗಿ ಕಾಣ್ತಿದ್ದೀರ ಎಂದು ಹೊಗಳಿದ್ದಾರೆ.
ಉದ್ಯೋಗಕ್ಕಾಗಿ ಹೋರಾಟ: ತರಕಾರಿ, ಕೋಳಿಗಳೊಂದಿಗೆ ವಿಶಿಷ್ಟವಾಗಿ ಪ್ರತಿಭಟಿಸಿದ ವಿದ್ಯಾರ್ಥಿಗಳು

ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
Sign in to your account
Please enter an answer in digits:18 − twelve =
Remember me
