ನವದೆಹಲಿ :ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಇಂದು ಹೆಚ್ಚುವರಿಯಾಗಿ 61,120 ವಯಲ್ಸ್ ಲಿಪೊಸೊಮಾಲ್ ಎಂಫೋಟೆರಿಸಿನ್-ಬಿ ಔಷಧಿಯನ್ನು ಹಂಚಿಕೆ ಮಾಡಲಾಗಿದೆ. ಕರ್ನಾಟಕಕ್ಕೆ 5,240 ವಯಲ್​​ಗಳನ್ನು ಒದಗಿಸಲಾಗಿದೆ ಎಂದು ಕೇಂದ್ರ ಸಚಿವ ಡಿ.ವಿ.ಸದಾನಂದ ಗೌಡ ಹೇಳಿದ್ದಾರೆ.
ಎಂಫೋಟೆರಿಸಿನ್-ಬಿ ಔಷಧಿಯು, ಬ್ಲ್ಯಾಕ್​ ಫಂಗಸ್​ ಚಿಕಿತ್ಸೆಗೆ ಬಳಸುವ ಮುಖ್ಯವಾದ ಔಷಧಿಯಾಗಿದೆ. ದೇಶಾದ್ಯಂತ ಇದುವರೆಗೆ ಈ ಔಷಧಿಯ 7.9 ಲಕ್ಷ ವಯಲ್ಸ್ ಹಂಚಿಕೆ ಮಾಡಲಾಗಿದೆ ಎಂದು ಸದಾನಂದ ಗೌಡ ಅವರು ಟ್ವಿಟರ್ ಮೂಲಕ ತಿಳಿಸಿದ್ದಾರೆ.
ಚೀನಾ ಲಸಿಕೆ ನೀಡಿದ ದೇಶಗಳಲ್ಲಿ ಕರೊನಾ ಸೋಂಕು ಹೆಚ್ಚಳ!

ಸ್ಮಾರ್ಟ್​ಫೋನಲ್ಲಿ ಯೋಗ ತರಬೇತಿ : ಬಂದಿದೆ ಎಂಯೋಗ ಆ್ಯಪ್

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:2 × four =
Remember me
