ಬೆಂಗಳೂರು:ಅರಮನೆ ಮೈದಾನದಲ್ಲಿ ಸ್ಯಾಂಡಲ್​ವುಡ್​ ನಟಿ ಅದಿತಿ ಪ್ರಭುದೇವ ಅವರ ಮದುವೆ ಸೋಮವಾರ ಅದ್ದೂರಿಯಾಗಿ ನೆರವೇರಿತು. ಯುವ ರೈತ, ಉದ್ಯಮಿ ಯಶಸ್ವಿ ಪಾಟ್ಲ ಅವರ ಜೊತೆ ಅದಿತಿ ಸಪ್ತಪದಿ ತುಳಿದರು.

ಮದುವೆ ಸಂಭ್ರಮದಲ್ಲಿ ಪಾಲ್ಗೊಂಡ ಕುಟುಂಬಸ್ಥರು, ಸಂಬಂಧಿಕರು, ಚಿತ್ರರಂಗ, ರಾಜಕೀಯ ಗಣ್ಯರು ನವಜೋಡಿಗೆ ಶುಭಹಾರೈಸಿದರು.
ಅದಿತಿ ಮತ್ತು ಯಶಸ್ವಿ ಅವರ ನಿಶ್ಚಿತಾರ್ಥ ಕಳೆದ ವರ್ಷವೇ ನೆರವೇರಿತ್ತು. ನಿನ್ನೆ(ಭಾನುವಾರ) ಮೆಹಂದಿ ಶಾಸ್ತ್ರ, ಅರಮನೆ ಮೈದಾನದಲ್ಲಿ ಅದ್ದೂರಿಯಾಗಿ ರಿಸೆಪ್ಶನ್ ನಡೆದಿತ್ತು. ಇಂದು ಬೆಳಗ್ಗೆ 9:30ರಿಂದ 10:32ರ ಶುಭ ಮುಹೂರ್ತದಲ್ಲಿ ಮಾಂಗಲ್ಯ ಧಾರಣೆ ಆಯಿತು. ಅಭಿಮಾನಿಗಳು ನವ ದಂಪತಿಗೆ ಸಾಮಾಜಿಕ ಜಾಲತಾಣದಲ್ಲಿ ಶುಭಕೋರುತ್ತಿದ್ದಾರೆ.
ಕೆಲಸ ಕೊಟ್ಟ ಮಾಲೀಕನ ಜತೆ ಲವ್ವಿಡವ್ವಿ! ಮಂಚ ಹಂಚಿಕೊಂಡ ಬಳಿಕ ಈಕೆ ಕೊಟ್ಟ ಕಾಟ ಅಷ್ಟಿಷ್ಟಲ್ಲ… ಬೆಂಗ್ಳೂರಿನ ಬಟ್ಟೆ ವ್ಯಾಪಾರಿಯ ಕಣ್ಣೀರ ಕಥೆ ಇದು

3 ಕಡೆ ಮನೆ ಬಾಡಿಗೆ ಪಡೆದು ಮಾಡಬಾರದ್ದು ಮಾಡಿ ಸಿಕ್ಕಿಬಿದ್ದ ಸುಂದರಿ ಗ್ಯಾಂಗ್​! ಬೆಚ್ಚಿಬೀಳಿಸುತ್ತೆ ಇವರ ಹಿಸ್ಟರಿ

ಬರೋಬ್ಬರಿ 187 ನಾಣ್ಯಗಳನ್ನು ನುಂಗಿದ ಭೂಪ! ಸಾವಿನ ದವಡೆಯಿಂದ ಪಾರಾಗಿದ್ದೇ ರೋಚಕ… ಬಾಗಲಕೋಟೆಯಲ್ಲಿ ಘಟನೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:7 + 7 =
Remember me
