ಬೆಂಗಳೂರು:ಡ್ರಗ್ಸ್ ಕೇಸ್​ನ ಕಾಟನ್​ಪೇಟೆ ಪ್ರಕರಣದಲ್ಲಿ ಎ6 ಆರೋಪಿ ಆದಿತ್ಯ ಆಳ್ವಾರ ‘ಹೌಸ್​ ಆಫ್​ ಲೈಫ್​​’ ಮೇಲೆ ಇಂದು(ಮಂಗಳವಾರ) ಬೆಳಗ್ಗೆ ಸಿಸಿಬಿ ದಾಳಿ ನಡೆಸಿದ್ದು, ರೆಸಾರ್ಟ್ ನಲ್ಲಿ ಇಂಚಿಂಚೂ ಪರಿಶೀಲನೆ ನಡೆಯುತ್ತಿದೆ. ಇದು ಅಂತಿಂಥ ರೆಸಾರ್ಟ್​ ಅಲ್ಲ, ಬೆಂಗಳೂರಿನ ಹೆಬ್ಬಾಳ ಸಮೀಪ ಬರೋಬ್ಬರಿ ನಾಲ್ಕು ಎಕರೆ ವಿಸ್ತೀರ್ಣದಲ್ಲಿದೆ. ಈ ರಂಗಿನ ‘ರೆಸಾರ್ಟ್’ನಲ್ಲಿ ನಡುರಾತ್ರಿ ಅಮಲಿನ ಅದ್ದೂರಿ ಪಾರ್ಟಿ ನಡೆಯುತ್ತಿತ್ತು ಎನ್ನಲಾಗಿದೆ. ಆದಿತ್ಯನ ಈ ಕೋಟೆಯಲ್ಲಿ ರಾತ್ರಿ 11 ಗಂಟೆ ಮೇಲೆ ಡಿಜೆ ಸೌಂಡ್​, ಮೋಜುಮಸ್ತಿ ನಡೆಯುತ್ತಿತ್ತು. ಅಂದಹಾಗೇ ‘ಹೌಸ್​​ ಆಫ್​ ಲೈಫ್​’ ಹೇಗಿದೆ, ಪಾರ್ಟಿ ಝಲಕ್​ ಹೇಗಿತ್ತು ಎಂಬುದಕ್ಕೆ ಇಲ್ಲಿದೆ ಕೆಲ ವಿಡಿಯೋ ಮತ್ತು ಫೋಟೋಗಳು.
https://www.facebook.com/VVani4U/videos/341027333807250





ಡ್ರಗ್ಸ್ ಆರೋಪಿ ಆದಿತ್ಯ ಆಳ್ವನ ‘ಹೌಸ್​ ಆಫ್​ ಲೈಫ್’ ನೋಡಿದ್ರೆ ಬೆಚ್ಚಿಬೀಳ್ತೀರಿ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:ten + eight =
Remember me
