ಬೆಂಗಳೂರು:ಹಿರಿಯ ಪತ್ರಕರ್ತ, ಸುದ್ದಿ ನಿರೂಪಕ ಗೌರೀಶ್ ಅಕ್ಕಿ ಸಾರಥ್ಯದ ಪ್ರಾಯೋಗಿಕ ಪತ್ರಿಕೋದ್ಯಮ ತರಬೇತಿ ಸಂಸ್ಥೆಯಾದ ಆಲ್ಮಾ ಮೀಡಿಯಾ ಸ್ಕೂಲ್‌ನಲ್ಲಿ 6 ತಿಂಗಳ ಡಿಪ್ಲೊಮಾ ಕೋರ್ಸ್‌ಗೆ ಪ್ರವೇಶಾತಿ ಆರಂಭವಾಗಿದೆ.
ಮುದ್ರಣ, ಟಿವಿ, ರೇಡಿಯೋ ಮತ್ತು ಡಿಜಿಟಲ್ ಮಾಧ್ಯಮಗಳ ಸಮಗ್ರ ಕಲಿಕೆ ಒಳಗೊಂಡಿರುವ ಈ ಕೋರ್ಸ್‌ನಲ್ಲಿ ಸುದ್ದಿ ನಿರೂಪಣೆ, ವರದಿಗಾರಿಕೆ, ವೀಡಿಯೋ ಎಡಿಟಿಂಗ್, ಆರ್‌ಜೆ, ವಿಜೆ, ವಾಯ್ಸ ಓವರ್, ಡಬ್ಬಿಂಗ್, ಕ್ಯಾಮೆರಾ ವರ್ಕ್ ಮುಂತಾದವುಗಳಲ್ಲಿ ಪ್ರಾಯೋಗಿಕ ತರಬೇತಿ ನೀಡಲಾಗುತ್ತದೆ.
ಕಲಿಕೆಯ ನಂತರ ಇಂಟರ್ನ್‌ಶಿಪ್ ಮತ್ತು ಪ್ಲೇಸ್‌ಮೆಂಟ್ ಸೌಲಭ್ಯವನ್ನೂ ಆಲ್ಮಾ ಮೀಡಿಯಾ ಸ್ಕೂಲ್ ಒದಗಿಸಲಿದ್ದು, ಹೆಚ್ಚಿನ ಮಾಹಿತಿಗೆ ದೂ: 74069 46667, 74069 46668 ಸಂಖ್ಯೆಯನ್ನು ಸಂಪರ್ಕಿಸಿ.
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:two × 3 =
Remember me
