ಬೆಂಗಳೂರಿನ ಯಲಹಂಕ ವಾಯುನೆಲೆಯಲ್ಲಿ 13ನೇ ಆವೃತ್ತಿಯ ಏರ್​ ಷೋ ಇಂದು(ಬುಧವಾರ) ಆರಂಭವಾಗಿದ್ದು, ಲೋಹದ ಹಕ್ಕಿಗಳ ಕಲರವ ಕಣ್ಮನ ಸೆಳೆಯುತ್ತಿದೆ. ಫೆ.3ರಿಂದ 5ರವರೆಗೆ ನಡೆಯುತ್ತಿರುವ ಏರ್ ಷೋದಲ್ಲಿ ಡಕೋಟಾ, ಸುಖೋಯ್, ರಫೆಲ್, ಎಲ್​ಸಿಎಚ್, ಎಲ್​ಯುಎಚ್, ಜಾಗ್ವಾರ್, ಹಾಕ್ ಸೇರಿ ಇನ್ನಿತರ ಫೈಟರ್ ಜೆಟ್ ಏರ್ ಕ್ರಾಫ್ಟ್ ಪ್ರದರ್ಶನದಲ್ಲಿ ಪಾಲ್ಗೊಂಡಿವೆ. ಇದೇ ಮೊದಲ ಬಾರಿಗೆ ಸೂರ್ಯ ಕಿರಣ್ ಹಾಗೂ ಸಾರಂಗ್ ವೈಮಾನಿಕ ಪ್ರದರ್ಶನ ತಂಡಗಳು ಜಂಟಿ ಪ್ರದರ್ಶನ ನೀಡಿದವು. ‘ಚಿನೂಕ್ ಟ್ವಿನ್ ಎಂಜಿನ್’ ಹೆಲಿಕಾಪ್ಟರ್ ತಾಲೀಮು ಕೂಡ ಮನಸೆಳೆಯುತ್ತಿದೆ. ಅಮೆರಿಕದ ಯುದ್ಧ ವಿಮಾನ B1B ಸೂಪರ್ ಸಾನಿಕ್ ಬಾಂಬರ್ ಕೂಡ ಹಾರಾಟ ನಡೆಸಿತು. ಒಟ್ಟಾರೆ ಏರೋ ಇಂಡಿಯಾ 2021- ಬಾನಂಗಳದಲ್ಲಿ ಲೋಹದ ಹಕ್ಕಿಗಳ ಕಲರವಕ್ಕೆ ಸಾಕ್ಷೀಕರಿಸಿದ ಅದ್ಭುತ ಚಿತ್ರಗಳು ಇಲ್ಲಿವೆ.‘ವಿಜಯವಾಣಿ’ಫೋಟೋಗ್ರಾಫರ್​ಸುಧೀಂದ್ರ ಶ್ರೀರಂಗರಾಜುಸೆರೆಹಿಡಿದ ಫೋಟೋಗಳಿವು.
ಸರ್ಕಾರದ ವಿರುದ್ಧ ಸಿಡಿದೆದ್ದ ಧ್ರುವ ಸರ್ಜಾ! ನಟನ ಆ ಪ್ರಶ್ನೆಗೆ ಸಿಎಂ ಉತ್ತರಿಸುವರೇ?

ಸಾಕು ನಾಯಿಗೆ ಸೀಮಂತ! ಸಿಕ್ಕಾಪಟ್ಟೆ ವೈರಲ್​ ಆಗ್ತಿದೆ ಈ ದೃಶ್ಯ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four + 19 =
Remember me
