ಬಾಗಲಕೋಟೆ:ದಕ್ಷಿಣಕನ್ನಡ ಜಿಲ್ಲೆಯ ಶಾಲೆಯೊಂದರಲ್ಲಿ ವಿದ್ಯಾರ್ಥಿಗಳು ನಮಾಜ್ ಮಾಡಿದ ಪ್ರಕರಣ ಬೆಳಕಿಗೆ ಬಂದ ಬೆನ್ನಿಗೇ ರಾಜ್ಯದ ಮತ್ತೊಂದು ಶಾಲೆಯಲ್ಲಿ ವಿದ್ಯಾರ್ಥಿನಿಯರು ನಮಾಜ್ ಸಲ್ಲಿಸಿದ ಪ್ರಕರಣ ಬಹಿರಂಗಗೊಂಡಿದೆ.
ಬಾಗಲಕೋಟೆ ಜಿಲ್ಲೆ ಇಳಕಲ್ ನಗರದ ಮೌಲಾನಾ ಆಜಾದ್ ಆಂಗ್ಲ‌ ಮಾಧ್ಯಮ ಸರ್ಕಾರಿ ಶಾಲೆಯಲ್ಲಿ ಈ ಪ್ರಕರಣ ನಡೆದಿದೆ. ಇಲ್ಲಿನ ಶಾಲಾ ಕೊಠಡಿಯ ವರಾಂಡಾದಲ್ಲಿ ಹಿಜಾಬ್ ಧರಿಸಿದ ವಿದ್ಯಾರ್ಥಿನಿಯರು ನಮಾಜ್ ಸಲ್ಲಿಸಿದ್ದಾರೆ.
ಶಿಕ್ಷಕರ ಗಮನಕ್ಕೆ ಬಾರದಂತೆ ಆರು ವಿದ್ಯಾರ್ಥಿನಿಯರು ಶಾಲಾ ಆವರಣದಲ್ಲಿ ನಮಾಜ್ ಮಾಡಿದ್ದಾರೆ. ಈ ಕುರಿತ ವಿಡಿಯೋ ಈಗ ವೈರಲ್ ಆಗುತ್ತಿದೆ. ಹಿಜಾಬ್​-ಕೇಸರಿ ಸಂಘರ್ಷದ ಜತೆಗೆ ಈಗ ನಮಾಜ್ ಕೂಡ ಸೇರಿಕೊಳ್ಳುತ್ತಿರುವುದು, ಪರಿಸ್ಥಿತಿ ಮತ್ತಷ್ಟು ಹದಗೆಡುವ ಆತಂಕ ಉಂಟುಮಾಡಿದೆ.
ಶಾಲೆಯಲ್ಲೇ ನಮಾಜ್​!; ಹಿಜಾಬ್ ಬೆನ್ನಿಗೇ ಮತ್ತೊಂದು ವಿವಾದ?
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:5 + twenty =
Remember me
