ಬೆಂಗಳೂರು:ರಾಜ್ಯದ ಗೃಹ ಇಲಾಖೆಯಲ್ಲಿ ಮತ್ತೆ ಮಹತ್ವದ ಬೆಳವಣಿಗೆಯಾಗಿದ್ದು, ನಿನ್ನೆ ಒಂದೇ ದಿನದಲ್ಲಿ 108 ಪೊಲೀಸ್ ಇನ್​ಸ್ಪೆಕ್ಟರ್​ಗಳನ್ನು ವರ್ಗಾವಣೆ ಮಾಡಿದ ಬೆನ್ನಿಗೇ ಇಂದು ಪುನಃ 30 ಇನ್​ಸ್ಪೆಕ್ಟರ್​ಗಳನ್ನು ವರ್ಗಾವಣೆ ಮಾಡಲಾಗಿದೆ.
ಇದನ್ನೂ ಓದಿ:ರಾಜ್ಯದಲ್ಲಿ ಒಂದೇ ದಿನ 108 ಇನ್​ಸ್ಪೆಕ್ಟರ್​ಗಳ ವರ್ಗಾವಣೆ; ನಿಮ್ಮೂರಿಗೆ ಯಾರು ಇನ್​ಸ್ಪೆಕ್ಟರ್? ಇಲ್ಲಿದೆ ಪೂರ್ತಿ ಪಟ್ಟಿ..
ತಕ್ಷಣದಿಂದಲೇ ಜಾರಿಗೆ ಬರುವಂತೆ ಇಂದು 30 ಪೊಲೀಸ್ ಇನ್​ಸ್ಪೆಕ್ಟರ್​ಗಳನ್ನು ವರ್ಗಾವನೆ ಮಾಡಿ ಆದೇಶ ಹೊರಡಿಸಲಾಗಿದ್ದು, ವರ್ಗಾವಣೆಗೊಂಡಿರುವ ಇನ್​ಸ್ಪೆಕ್ಟರ್ ಹೆಸರು ಹಾಗೂ ಠಾಣೆಯ ಪೂರ್ತಿ ಪಟ್ಟಿ ಇಲ್ಲಿದೆ.

ನಾಡಿದ್ದೇ ಚಲಾವಣೆಗೆ ಬರಲಿದೆ ಡಿಜಿಟಲ್ ಕರೆನ್ಸಿ; ಪ್ರಾಯೋಗಿಕವಾಗಿ ಎಲ್ಲೆಲ್ಲಿ ಜಾರಿ?

ಕುತ್ತಿಗೆಗೆ ಚುಚ್ಚಿಕೊಂಡಿದ್ದ ತ್ರಿಶೂಲಸಹಿತ ಶಸ್ತ್ರಚಿಕಿತ್ಸೆಗಾಗಿ 65 ಕಿಲೋಮೀಟರ್​ ಪ್ರಯಾಣಿಸಿದ ಭೂಪ!

9 ಕೋಳಿಮರಿಗಳನ್ನು ಗುಳುಂ ಮಾಡಿದ ನಾಗರಹಾವು!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:5 × two =
Remember me
