ಬೆಂಗಳೂರು:ಬೆಂಗಳೂರು ಕೃಷಿ ವಿಶ್ವವಿದ್ಯಾಲಯ (ಯುಎಎಸ್-ಬಿ) ವ್ಯಾಪ್ತಿಯ ಮಂಡ್ಯದ ವಿ.ಸಿ.ಫಾರ್ಮ್ ಕೇಂದ್ರದಲ್ಲಿ ನಡೆಸುವ ಎರಡು ವರ್ಷದ ಡಿಪ್ಲೊಮಾ ಕೋರ್ಸ್‌ಗೆ 2024-25ನೇ ಶೈಕ್ಷಣಿಕ ವರ್ಷದ ಪ್ರವೇಶಾತಿಗೆ ಅರ್ಜಿ ಸಲ್ಲಿಕೆ ಅವಧಿಯನ್ನು ಆಘಸ್ಟ್​​​ 21ರವರೆಗೆ ವಿಸ್ತರಿಸಲಾಗಿದೆ.
ಆಸಕ್ತ ವಿದ್ಯಾರ್ಥಿಗಳು ಹೆಚ್ಚಿನ ವಿವರಗಳಿಗೆ ಕುಲಸಚಿವರ ಕಚೇರಿ, ಕೃಷಿ ವಿಶ್ವವಿದ್ಯಾಲಯ, ಜಿಕೆವಿಕೆ, ಬೆಂಗಳೂರು-65 ಅಥವಾ ದೂರವಾಣಿ ಸಂಖ್ಯೆ 080-23330149 ಸಂಪರ್ಕಿಸಬಹುದು ಎಂದು ವಿವಿಯ ಕುಲಸಚಿವರು ತಿಳಿಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four × two =
Remember me
