ಬೆಂಗಳೂರು:ಕರ್ನಾಟಕ  ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆಯಲ್ಲಿ ನಿಗದಿಪಡಿಸಿದ ಬೆಳೆ ವಿಮೆ ನೋಂದಣಿ ಅವಧಿಯನ್ನು ಮಂಗಳವಾರದವರೆಗೆ ಮುಂದೂಡಿಲಾಗಿದೆ. ಜು.31 ರವರೆಗೆ ಇದ್ದ ದಿನಾಂಕವನ್ನು ಒಂದು ದಿನದ ಮಟ್ಟಿಗೆ ಮುಂದೂಡಲಾಗಿದೆ.
ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆಯ 2023-24 ರ ಮುಂಗಾರು ಹಂಗಾಮಿನ ಪ್ರಮುಖ ಬೆಳೆಗಳಾದ ಹೆಸರು, ತೊಗರಿ, ಉದ್ದು, ಸಜ್ಜೆ, ಜೋಳ, ಮುಸಕಿನ ಜೋಳ, ಸೋಯಾ ಅವರೆ, ಎಳ್ಳು, ಶೇಂಗಾ, ಹತ್ತಿ, ಟೊಮೊಟೊ, ಅರಿಶಿಣ ಈ ಎಲ್ಲ ಬೆಳೆಗಳಿಗೆ ಜು.31 ಕೊನೆಯ ದಿನವಾಗಿತ್ತು. ಆದರೆ ಬೆಳೆ ವಿಮೆ ನೋಂದಣಿಗಾಗಿ ಕೊನೆಯಆ.1ರವರೆಗೆ ಸರ್ಕಾರದಿಂದ ಮರು ನಿಗದಿಪಡಿಸಲಾಗಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:nineteen − 9 =
Remember me
