ಬೆಂಗಳೂರು:ವಿಧಾನಸಭಾ ಚುನಾವಣೆ ಹಿನ್ನೆಲೆ ಪೊಲೀಸರು ನಗರದ ರೌಡಿಗಳ ಮನೆ ಮೇಲೆ ದಾಳಿ ಮಾಡಿದ್ದಾರೆ. ಪಶ್ಚಿಮ ಹಾಗೂ ದಕ್ಷಿಣ ವಿಭಾಗದ ಎಲ್ಲಾ ಠಾಣಾ ವ್ಯಾಪ್ತಿಯಲ್ಲಿ ದಾಳಿ ಮಾಡಿದ್ದು ಅಪರಾಧ ಕೃತ್ಯಗಳಲ್ಲಿ ಭಾಗಿಯಾಗದಂತೆ ಎಚ್ಚರಿಕೆ ನೀಡಿದ್ದಾರೆ.
ಬೆಳ್ಳಂಬೆಳಿಗ್ಗೆ ರೌಡಿಗಳ ಮನೆ‌ ಮೇಲೆ ದಾಳಿ ಪೊಲೀಸರು ಮಾಡಿದ್ದು ದಕ್ಷಿಣ ವಿಭಾಗದ 110 ಹಾಗೂ ಪಶ್ಚಿಮ ವಿಭಾಗ ನೂರಾರು ರೌಡಿಗಳಿಗೆ ವಾರ್ನಿಂಗ್ ನೀಡಿದ್ದಾರೆ. ಚುನಾವಣೆ ಹಿನ್ನಲೆ ಯಾವುದೇ ಅಪರಾಧ ಕೃತ್ಯದಲ್ಲಿ ಭಾಗಿಯಾಗದಂತೆ ಎಚ್ಚರಿಕೆ ನೀಡಲು ತೆರಳಿದ್ದಾಗ ಕೆಲ ರೌಡಿಗಳ ಮನೆಯಲ್ಲಿ ಮಾರಕಾಸ್ತ್ರಗಳು ಸಹ ಪತ್ತೆಯಾಗಿದ್ದವು.

ಅದಲ್ಲದೆ ವಾರೆಂಟ್ ನೀಡಿದ್ರೂ ಠಾಣೆಗೆ ಹಾಜರಾದ ರೌಡಿಗಳನ್ನು ಬಂಧಿಸಲಾಗಿದ್ದು ಸುಮಾರು 20 ಕ್ಕೂ ಹೆಚ್ಚು ರೌಡಿಗಳು ಅರೆಸ್ಟ್ ಆಗಿದ್ದಾರೆ. ಅದಲ್ಲದೇ ಪೊಲೀಸರಿಗೆ ಸಿಗದೆ ಎಸ್ಕೇಪ್ ಆಗಿದ್ದ ಕೆಲ ಸರಗಳ್ಳರನ್ನೂ ಬಂಧಿಸಲಾಗಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:13 − 10 =
Remember me
