ದೇಶದ ಅಭಿವೃದ್ಧಿಗೆ ಬದಲಾಗಿ ಸರ್ಕಾರವನ್ನು ಉಳಿಸಿಕೊಳ್ಳಲು ಮಿತ್ರಪಕ್ಷಗಳ ತೃಪ್ತಿಗಾಗಿ ಮಂಡಿಸಿರುವ ಬಜೆಟ್ ಇದಾಗಿದೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಟೀಕಿಸಿದ್ದಾರೆ. ವರ್ಷಕ್ಕೆ 2 ಕೋಟಿ ಉದ್ಯೋಗ ಸೃಷ್ಟಿಸುವ ಹುಸಿ ಭರವಸೆಯನ್ನು ಈ ಬಾರಿಯೂ ಈಡೇರಿಸಿಲ್ಲ. ರೈತರಿಗೆ ಕೇವಲ ಹುರುಳಿಲ್ಲದ ಹೇಳಿಕೆಗಳಿಂದ ಮರುಳು ಮಾಡಲಾಗಿದೆ. ಆದಿವಾಸಿಗಳಿಗೆ, ಹಿಂದುಳಿದವರಿಗೆ, ದಲಿತರಿಗೆ ಯಾವುದೇ ಸ್ಪಷ್ಟ ಕಾರ್ಯಕ್ರಮಗಳಿಲ್ಲ. ಇದು ಕೇವಲ ಕಾಪಿ ಕ್ಯಾಟ್ ಬಜೆಟ್ ಎಂದು ಅವರು ಟೀಕಿಸಿಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:two + 20 =
Remember me
