ಬೆಂಗಳೂರು:ಡ್ರಗ್ಸ್​ ಜಾಲದಲ್ಲಿ ಸ್ಯಾಂಡಲ್​ವುಡ್​ ನಂಟಿನ ಪ್ರಕರಣ ಬಗೆದಷ್ಟೂ ಆಳ ಎಂಬಂತಾಗುತ್ತಿದೆ. ಈಗಾಗಲೇ ‘ಮಾದಕ’ ನಟಿ ರಾಗಿಣಿ ದ್ವಿವೇದಿ ನ್ಯಾಯಾಂಗ ಬಂಧನದಡಿ ಜೈಲು ಸೇರಿದ್ದಾರೆ. ಬಹುಭಾಷಾ ನಟಿ ಸಂಜನಾ ಗಲ್ರಾನಿ, ಸದ್ಯ ಸಿಸಿಬಿ ಕಸ್ಟಡಿಯಲ್ಲಿದ್ದಾರೆ. ಇದೀಗ ಸ್ಯಾಂಡಲ್​ವುಡ್​ನ ತಾರಾದಂಪತಿ ಐಂದ್ರಿತಾ ರೇ ಮತ್ತು ದಿಗಂತ್​ಗೆ ‘ನಶೆ’ ಜಾಲದ ಕಂಟಕ ಶುರುವಾಗಿದ್ದು, ವಿಚಾರಣೆಗೆ ಹಾಜರಾಗುವಂತೆ ಸಿಸಿಬಿ ನೋಟಿಸ್​ ನೀಡಿದೆ.
ಡ್ರಗ್ಸ್​ ದಂಧೆಯ ಕಿಂಗ್​ಪಿನ್​ ಶೇಖ್​ ಫಾಝಿಲ್​ ಆಯೋಜಿಸಿದ್ದ ಕ್ಯಾಸಿನೋ ಪಾರ್ಟಿಯಲ್ಲಿ ಐಂದ್ರಿತಾ ಪಾಲ್ಗೊಂಡಿದ್ದರು ಮತ್ತು ಅಲ್ಲದೆ ಕೆಲ ಆರೋಪಿಗಳು ಇವರ ಹೆಸರನ್ನು ಉಲ್ಲೇಖ ಮಾಡಿದ್ದಾರೆ ಎನ್ನಲಾಗಿದೆ. ಅದಕ್ಕೆ ಪುಷ್ಠೀಕರಿಸುವಂತಿದೆ ಡ್ರಗ್ಸ್​ ಆರೋಪಿಗಳ ಜತೆ ಐಂದ್ರಿತಾರ ಈ ಪೋಟೋಗಳು.ನಟಿ ಸಂಜನಾ ಕೂಡಲ ಫಾಝಿಲ್​ ಪಾರ್ಟಿಯಲ್ಲಿ ಪಾಲ್ಗೊಂಡದ್ದು ಈಗಗಾಲೇ ಬಹಿರಂಗಗೊಂಡಿದೆ.



‘ಪ್ರಶಾಂತ್​ ಸಂಬರಗಿ ನನ್ನ ಜತೆಗೂ ಪಾರ್ಟಿಗಳಿಗೆ ಬಂದಿದ್ದ, ಜತೆಗೊಬ್ಬ ನಟಿಯನ್ನೂ ಕರೆತರುತ್ತಿದ್ದ’

VIDEO / PHOTOS ಆದಿತ್ಯನ ಕೋಟೆಯಲ್ಲಿ ರಾತ್ರಿಪೂರ್ತಿ ನಡೆಯುತ್ತಿತ್ತು ಮೋಜು ಮಸ್ತಿ!

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:1 − one =
Remember me
