ಬೆಂಗಳೂರು:ಮುಂದಿನ ಹತ್ತು ವರ್ಷದಲ್ಲಿ ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಒತ್ತಡ ಹೆಚ್ಚಾಗುವ ಹಿನ್ನೆಲೆಯಲ್ಲಿ ಮತ್ತೊಂದು ವಿಮಾನ ನಿಲ್ದಾಣ ಅಗತ್ಯವಿದ್ದು, ಈ ನಿಟ್ಟಿನಲ್ಲಿ ಸರ್ಕಾರ ಕ್ರಮ ವಹಿಸಲು ಮುಂದಾಗಿದೆ ಎಂದು ಮೇಲ್ಮನೆಯಲ್ಲಿ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ಹೇಳಿದ್ದಾರೆ.ತಮಿಳುನಾಡಿನ ಸರ್ಕಾರ ಹೊಸೂರಿನಲ್ಲಿ ವಿಮಾನ ನಿಲ್ದಾಣ ಮಾಡುವುದಾಗಿ ತಿಳಿಸಿದೆ. ಆದರೆ, ರಾಜ್ಯ ಸಕಾರ ಇನ್ನೂ ಎಲ್ಲಿ ಈ ವಿಮಾನ ನಿಲ್ದಾಣ ಮಾಡಬೇಕು ಎನ್ನುವ ಬಗ್ಗೆ ನಿರ್ಧರಿಸಿಲ್ಲ ಎಂದರು. ರಸ್ತೆ, ರೈಲು, ಸಂಪರ್ಕಗಳನ್ನು ನೋಡಿಕೊಂಡು ಎಲ್ಲಾ ಅಗತ್ಯಗಳನ್ನು ಪೂರೈಸುವ ನಿಟ್ಟಿನಲ್ಲಿ ಸೂಕ್ತ ಪ್ರದೇಶವನ್ನು ಆಯ್ಕೆ ಮಾಡಲಾಗುವುದು. ಆದರೆ, ಈ ತನಕ ಯಾವ ತೀರ್ಮಾನವೂ ಆಗಿಲ್ಲ ಎಂದರು.
ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:2 × four =
Remember me
