ಬೆಂಗಳೂರು:ಕರೊನಾ ಎರಡನೇ ಅಲೆ ಕೈಮೀರುತ್ತಿರುವ ಹಿನ್ನೆಲೆ ಪರಿಸ್ಥಿತಿಯನ್ನ ನಿಯಂತ್ರಣಕ್ಕೆ ತರುವ ನಿಟ್ಟಿನಲ್ಲಿ ಇಂದಿನಿಂದ 14 ದಿನದವರೆಗೆ ಕಟ್ಟುನಿಟ್ಟಿನ ಲಾಕ್​ಡೌನ್​ ಜಾರಿಯಾಗಿದ್ದು, ರಾಜ್ಯಾದ್ಯಂತ ಪೊಲೀಸರು ನಾಕಾಬಂದಿ ಹಾಕಿ ಕಾವಲು ಕಾಯುತ್ತಿದ್ದಾರೆ.
ಕರೊನಾ ಸರಪಳಿ ತುಂಡರಿಸಲು ಲಾಕ್​ಡೌನ್​ ಜಾರಿಯಾಗಿದ್ದರೂ ಕೆಲವರು ಅನಗತ್ಯವಾಗಿ ರಸ್ತೆಗೆ ಬಂದು ಪೊಲೀಸರ ಲಾಠಿ ಏಟು ತಿಂದಿದ್ದಾರೆ. ಬೆಳ್ಳಂಬೆಳಗ್ಗೆ ಫೀಲ್ಡ್​ಗಿಳಿದ ಪೊಲೀಸರು ವಾಹನ ಸವಾರರಿಗೆ ಬಿಸಿ ಬಿಸಿ ಕಜ್ಜಾಯ ಕೊಟ್ಟು, ವಾಹನ ಸೀಜ್​ ಮಾಡಿ ವಾರ್ನಿಂಗ್​ ಮಾಡುತ್ತಿದ್ದ ದೃಶ್ಯ ಎಲ್ಲೆಡೆ ಕಂಡು ಬಂತು.
ವಿನಾಕಾರಣ ರಸ್ತೆಗೆ ಇಳಿದು ಪೊಲೀಸರ ಕೈಗೆ ಸಿಕ್ಕಿಬಿದ್ದ ವಾಹನ ಸವಾರರು, ‘ನಮ್ಮಿಂದ ತಪ್ಪಾಗಿದೆ. ಪ್ಲೀಸ್​ ಬೈಕ್ ಕೊಡಿ ಸರ್​’ ಎಂದು ಪೊಲೀಸರಿಗೆ ಕೆಲವರು ದುಂಬಾಲು ಬಿದ್ದಿದ್ದರು. ಹಲವರು ಪೊಲೀಸರೊಂದಿಗೆ ವಾಗ್ವಾದಕ್ಕಿಳು ಲಾಠಿ ಏನು ತಿಂದರು. ಸಾವಿರಾರು ಬೈಕ್​ ಮತ್ತು ಕಾರುಗಳನ್ನು ಪೊಲೀಸರು ಸೀಜ್​ ಮಾಡಿದ್ದಾರೆ.
ಬಳ್ಳಾರಿಯಲ್ಲೊಬ್ಬ ಕಾರಿಗೆ ಪೊಲೀಸ್ ಬೋರ್ಡ್ ಹಾಕಿಕೊಂಡು ತಿರುಗಾಡುವಾಗ ಸಿಕ್ಕಿಬಿದ್ದಿದ್ದಾನೆ. ಬಳ್ಳಾರಿಯ ರಾಯಲ್ ಸರ್ಕಲ್​ನಲ್ಲಿ ಪೊಲೀಸ್ ಕೈಗೆ ಸಿಕ್ಕಿಬಿದ್ದವನ ವಿರುದ್ಧ ಶಿಸ್ತು ಕ್ರಮಕ್ಕೆ ಮುಂದಾಗಿದ್ದಾರೆ.
ರವಿ ಡಿ. ಚನ್ನಣ್ಣನವರ್​ಗೆ ಕರೊನಾ ಪಾಸಿಟಿವ್​

ಕರೊನಾಗೆ ಬಾಣಂತಿ ಬಲಿ! ಅವಳ ಚಿತೆಯಲ್ಲೇ ನನ್ನನ್ನೂ ಸುಟ್ಟುಹಾಕಿ … ಎಂದವ ವಿಷ ಕುಡಿದು ಆಸ್ಪತ್ರೆ ಆವರಣದಲ್ಲೇ ಒದ್ದಾಡಿದ

ಕಾಲ್ ​ಗರ್ಲ್​ ಜತೆ ಸೆಕ್ಸ್​​ ಮೂಡ್​ನಲ್ಲಿದ್ದ ಉದ್ಯಮಿ ಪುತ್ರನಿಗೆ ಕಾದಿತ್ತು ಶಾಕ್​! ಕಾಮದಾಟಕ್ಕೆ ಬಂದವಳು ದುರಂತ ಅಂತ್ಯ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:14 + six =
Remember me
