ಮಂಗಳೂರು:ಆಕಾಶವಾಣಿಯಲ್ಲಿ ನವದೆಹಲಿಯಿಂದ ಪ್ರಸಾರವಾಗುತ್ತಿದ್ದ ಕನ್ನಡ ಸುದ್ದಿ ವಾಚಕರಾಗಿದ್ದ ಮೂಲತಃ ಸುಳ್ಯದ ನೆಲ್ಲೂರು ಕೆಮ್ರಾಜೆ ಗ್ರಾಮದ ಎ.ವಿ.ಚಿತ್ತರಂಜನ್ ದಾಸ್ (61) ಭಾನುವಾರ ರಾತ್ರಿ ಹೃದಯಾಘಾತದಿಂದ ನಿಧನರಾದರು. ಮೃತರು ಪತ್ನಿ ಹಾಗೂ ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.
ಜಾಹೀರಾತು ಉದ್ಯಮಿ, ಅನುವಾದಕರಾಗಿದ್ದ ಅವರು ಪ್ರಸ್ತುತ ಬೆಂಗಳೂರಿನಲ್ಲಿ ನೆಲೆಸಿದ್ದರು. ಸಂಬಂಧಿಕರ ಮನೆಯ ಕಾರ್ಯಕ್ರಮಕ್ಕೆ ಬಂದಿದ್ದ ಅವರು ಬೆಂಗಳೂರಿಗೆ ತೆರಳಲು ಸಿದ್ಧತೆಯಲ್ಲಿದ್ದಾಗ ತೀವ್ರ ಹೃದಯಾಘಾತಕ್ಕೊಳಗಾದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:10 + eighteen =
Remember me
