ಬೆಂಗಳೂರು:ಅಖಂಡ ಶ್ರೀನಿವಾಸ ಮೂರ್ತಿ ಪರವಾಗಿ ಸಿದ್ದರಾಮಯ್ಯ ಬ್ಯಾಟಿಂಗ್​ ಮಾಡಿದರೂ ಕೆಜಿ ಹಳ್ಳಿ ಹಾಗೂ ಡಿಜೆ ಹಳ್ಳಿ ಪ್ರಕರಣದಿಂದಾಗಿ ಟಿಕೆಟ್​ ಸಿಕ್ಕಿರಲಿಲ್ಲ. ಪುಲಕೇಶಿಯನಗರದ ಮೇಲೆ ಕಣ್ಣಿಟ್ಟಿದ್ದ ಸಂಪತ್ ರಾಜ್ ಪರವಾಗಿ ಬ್ಯಾಟಿಂಗ್ ಡಿಕೆಶಿ ಮಾಡಿದ್ದರು. ಆದರೆ ಕಡೆಗೆ ಅಖಂಡ ಶ್ರೀನಿವಾಸ್​ಗೆ ಟಿಕೆಟ್​ ಸಿಕ್ಕಿರಲಿಲ್ಲ. ಈ ಹಿನ್ನೆಲೆಯಲ್ಲಿ ಇದೀಗ ಬಿಎಸ್​ಪಿ ಯಿಂದ ಸ್ಪರ್ಧಿಸಲು ಅಖಂಡ ಮುಂದಾಗಿದ್ದಾರೆ.
ಪುಲಕೇಶಿ ನಗರದಲ್ಲಿ ಬಿಎಸ್​ಪಿಯಿಂದ ಅಖಂಡ ಶ್ರೀನಿವಾಸಮೂರ್ತಿ ಸ್ಪರ್ಧೆಮಾಡುತ್ತಿದ್ದಾರೆ. ಅಖಂಡ ಶ್ರೀನಿವಾಸಮೂರ್ತಿ ಮೊದಲಿಗೆ ಕಾಂಗ್ರೆಸ್​ನಿಂದ ಟಿಕೆಟ್ ಸಿಗದ ಹಿನ್ನಲೆಯಲ್ಲಿ ಪಕ್ಷೇತರರಾಗಿ ನಾಮಪತ್ರ ಸಲ್ಲಿಸಿದ್ದರು. ಇದೀಗ ಬಿಎಸ್​ಪಿಯಿಂದ ಅಖಂಡ ನಾಮಪತ್ರ ಸಲ್ಲಿಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:6 + 7 =
Remember me
