ಬೆಂಗಳೂರು :ವಿಶ್ವದ ಮಹಾ ಮಾನವತಾವಾದಿ ಧಾರ್ಮಿಕ, ಸಾಮಾಜಿಕ, ಆರ್ಥಿಕ ಕ್ರಾಂತಿಯ ಮೂಲಕ ಕಾಯಕ, ದಾಸೋಹ ಸಿದ್ಧಾಂತವನ್ನು ಪ್ರತಿಪಾದಿಸಿದ ಜಗಜ್ಯೋತಿ ಬಸವಣ್ಣನವರನ್ನು ನಾಡಿನ ಸಾಂಸ್ಕೃತಿಕ ನಾಯಕರೆಂದು ಸರ್ಕಾರ ಘೋಷಣೆ ಮಾಡಿರುವುದನ್ನು ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತು ಸ್ವಾಗತಿಸಿದೆ.
ಕನ್ನಡ ಸಾಹಿತ್ಯಕ್ಕೆ ವಚನ ಸಾಹಿತ್ಯವೆಂಬ ವಿಶಿಷ್ಟ ಅನುಭಾವ ಸಾಹಿತ್ಯವನ್ನು ನೀಡಿದ ವಚನಕಾರರ ಮುಂದಾಳತ್ವ ವಹಿಸಿ, ಸೀಸಮಾನತೆಯನ್ನು ಪ್ರತಿಪಾದಿಸಿದ ಬಸವಣ್ಣನವರದ್ದು ಸರ್ವಮಾನ್ಯ ವ್ಯಕ್ತಿತ್ವ. ಅಂತಹ ಬಸವಣ್ಣನವರಿಗೆ ವಿಶಿಷ್ಟ ಗೌರವ ಸೂಚಿಸಿರುವ ಮುಖ್ಯಮಂತ್ರಿ ಸಿದ್ಧರಾಮಯ್ಯ ಹಾಗೂ ಅವರ ಸಂಪುಟದ ಎಲ್ಲ ಸದಸ್ಯರಿಗೆ ಅಭಾಶಸಾಪ ಅಧ್ಯಕ್ಷ ಡಾ. ಸಿ.ಸೋಮಶೇಖರ್ ಅಭಿನಂದನೆ ಸಲ್ಲಿಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:2 × four =
Remember me
