ವಿಟ್ಲ:ಅಳಿಕೆ ಶ್ರೀ ಸತ್ಯಸಾಯಿ ಲೋಕ ಸೇವಾ ಟ್ರಸ್ಟ್ ಅಧ್ಯಕ್ಷ ಯು. ಗಂಗಾಧರ ಭಟ್ (90) ಅಲ್ಪಕಾಲದ ಅಸೌಖ್ಯದಿಂದ ದೇರಳಕಟ್ಟೆ ಖಾಸಗಿ ಆಸ್ಪತ್ರೆಯಲ್ಲಿ ಗುರುವಾರ ಬೆಳಗ್ಗಿನ ಜಾವ ನಿಧನರಾಗಿದ್ದಾರೆ.
ಸತ್ಯಸಾಯಿ ಬಾಬಾ ಅವರ ಅನನ್ಯ ಭಕ್ತರಾಗಿದ್ದ ಅವರು ಮಡಿಯಾಲ ನಾರಾಯಣ ಭಟ್ ಅವರ ಜತೆಗೆ ಅಳಿಕೆ ಹಾಗೂ ಮುದ್ದೇನಹಳ್ಳಿ ವಿದ್ಯಾಸಂಸ್ಥೆ ಕಟ್ಟಿ ಬೆಳೆಸುವಲ್ಲಿ ಮುಂಚೂಣಿಯಲ್ಲಿದ್ದರು. ತ್ಯಾಗ ಜೀವಿಯಾಗಿದ್ದ ಅವರು ೧೯೭೭ರಿಂದ ಇಲ್ಲಿಯ ತನಕ ಸುಮಾರು ೪೩ ವರ್ಷಗಳ ಕಾಲ ಟ್ರಸ್ಟ್ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸಿದ್ದರು.
ಮಧ್ಯಾಹ್ನ ಅಳಿಕೆ ಶ್ರೀ ಸತ್ಯಸಾಯಿಲೋಕ ಸೇವಾ ವಿದ್ಯಾಸಂಸ್ಥೆಗಳ ಆವರಣದಲ್ಲಿ ಅಂತಿಮ ವಿಧಿವಿಧಾನಗಳು ನಡೆಯಲಿದೆ.
ಸಮಾಜಕ್ಕೆ ಮನಸ್ಸಿದೆಯೇ? ಅದರ ಆರೋಗ್ಯವನ್ನು ಯಾರು ಕಾಪಾಡಬೇಕು?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 × three =
Remember me
