ಮೈಸೂರು:ಕರೊನಾ ಸೋಂಕಿತರ ಸಂಖ್ಯೆ ಏರಿಕೆಯಲ್ಲಿ ರಾಜ್ಯವನ್ನು ಬೆಚ್ಚಿ ಬೀಳಿಸಿದ್ದ ಮೈಸೂರಿನಲ್ಲಿ ಸೋಂಕಿತರೆಲ್ಲರೂ ಗುಣಮುಖರಾಗಿದ್ದು, ಇದೀಗ ಕರೊನಾ ಮುಕ್ತ ಜಿಲ್ಲೆಯಾಗಿದೆ. ಜಿಲ್ಲೆಯಲ್ಲಿ 88 ಜನರಿಗೆ ಸೋಂಕು ಕಾಣಿಸಿಕೊಂಡಿತ್ತು. ಈ ಪೈಕಿ ಇಬ್ಬರು ಗುಣಮುಖರಾಗಲು ಬಾಕಿ ಇತ್ತು. ಅವರೂ ಶುಕ್ರವಾರ ಡಿಸ್ಚಾರ್ಜ್ ಆಗುವುದರೊಂದಿಗೆ ಸೋಂಕಿತರ ಸಂಖ್ಯೆ ಶೂನ್ಯಕ್ಕೆ ಇಳಿದಿದೆ.
ಜಿಲ್ಲೆಯಲ್ಲಿ ಪ್ರಥಮ ಬಾರಿಗೆ ಮಾ.21ರಂದು ದುಬೈನಿಂದ ಆಗಮಿಸಿದ ವ್ಯಕ್ತಿಗೆ ಸೋಂಕು ಕಾಣಿಸಿಕೊಂಡಿತ್ತು. ಕಡೆಯದಾಗಿ ಏ.29ರಂದು ಪ್ರಕರಣ ಕಂಡá-ಬಂದಿತ್ತು. 88 ಸೋಂಕಿತರ ಪೈಕಿ 74 ಜನ ಜುಬಿಲೆಂಟ್ ಕಾರ್ಖಾನೆ ನೌಕರರು ಹಾಗೂ ಅವರಿಗೆ ಸಂಬಂಧಿಸಿದವರಾಗಿದ್ದಾರೆ.
ಜಿಲ್ಲೆಯಲ್ಲಿ ಮೇ 4ರಿಂದ ಕೈಗಾರಿಕೆಗಳನ್ನು ತೆರೆಯಲು ಅವಕಾಶ ಮಾಡಿಕೊಡಲಾಗಿದೆ. ಆದರೆ, ಲಾಕ್​ಡೌನ್​ನಿಂದ ಕೈಗಾರಿಕೆಗಳು ವಿವಿಧ ಸಮಸ್ಯೆಗಳನ್ನು ಎದುರಿಸುತ್ತಿದ್ದು, ಶೇ.30 ಕೈಗಾರಿಕೆಗಳು ಮಾತ್ರ ಪ್ರಾರಂಭಗೊಂಡಿವೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:2 × one =
Remember me
