ಬೆಂಗಳೂರು:ಅಖಿಲ ಭಾರತ ವೀರಶೈವ ಮಹಾಸಭಾದ ರಾಜ್ಯ, ಜಿಲ್ಲಾ, ತಾಲೂಕು ಮತ್ತು ಇತರ ಘಟಕಗಳಿಗೆ ಇದೇ ಡಿಸೆಂಬರ್ 27ರಂದು ಚುನಾವಣೆ ನಡೆಯಲಿದೆ. ಮಾರ್ಚ್‌ನಲ್ಲಿ ನಡೆಯಬೇಕಿದ್ದ ಚುನಾವಣೆಯನ್ನು ಕರೊನಾ ಹಿನ್ನೆಲೆಯಲ್ಲಿ ಮುಂದೂಡಲಾಗಿತ್ತು.
ಹೊಸದಾಗಿ ಪ್ರಕಟಿಸಿರುವ ವೇಳಾಪಟ್ಟಿಯ ಪ್ರಕಾರ, ಸದಸ್ಯರಾಗಲು ಕೊನೆಯ ದಿನ ನವೆಂಬರ್ 10. ಮತದಾರರ ಅಂತಿಮ ಪಟ್ಟಿ ನ.30ರಂದು ಪ್ರಕಟವಾಗುತ್ತದೆ.
ನಾಮಪತ್ರ ಸ್ವೀಕಾರ ಡಿ. 9ರಂದು ಆರಂಭ. ನಾಮಪತ್ರ ಸಲ್ಲಿಕೆ ಅವಧಿ ಡಿ. 15ರ ಮಧ್ಯಾಹ್ನ 3 ಗಂಟೆಗೆ ಕೊನೆಗೊಳ್ಳುತ್ತದೆ. ಮರುದಿನ ನಾಮಪತ್ರಗಳ ಪರಿಶೀಲನೆ ನಡೆಯಲಿದ್ದು, ಹಿಂಪಡೆಯಲು ಡಿ.19 ಕೊನೇ ದಿನ. ಮತದಾನ 27ರಂದು ನಡೆಯಲಿದ್ದು, ಅದೇ ದಿನ ಮತಗಳ ಎಣಿಕೆ ನಡೆದು ಫಲಿತಾಂಶ ಪ್ರಕಟವಾಗಲಿದೆ.
ಸಂಘಟನೆಯ ಕಾರ‌್ಯದರ್ಶಿ ಎಚ್.ಎಂ. ರೇಣುಕಪ್ರಸನ್ನ ಅವರು ಚುನಾವಣಾಧಿಕಾರಿಯಾಗಿ ಕಾರ್ಯ ನಿರ್ವಹಿಸಲಿದ್ದಾರೆ ಎಂದು ಮಹಾಸಭಾ ಅಧ್ಯಕ್ಷ, ಮಾಜಿ ಸಚಿವ ಶಾಮನೂರು ಶಿವಶಂಕರಪ್ಪ ತಿಳಿಸಿದ್ದಾರೆ.
ದಿಢೀರ್​ ಖಾತೆ ಬದಲಾವಣೆಗೆ ಇದೇ ಕಾರಣ: ಡಿ.ಕೆ. ಶಿವಕುಮಾರ್

ಖಾತೆ ಕಿತ್ತುಕೊಂಡ ಬೆನ್ನಲ್ಲೇ ಖಾಸಗಿ ಕಾರನ್ನೇರಿ ಶ್ರೀರಾಮುಲು ಹೊರಟದ್ದೆಲ್ಲಿಗೆ?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:fourteen − twelve =
Remember me
